ಗಿರಿಜನ ಆಶ್ರಮ ಶಾಲೆಯಲ್ಲಿ ಎನ್ಎಸ್ಎಸ್ ಶಿಬಿರಕ್ಕೆ ಚಾಲನೆ

ಸಿದ್ದಾಪುರ, ಜ. ೭: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು ವಿಶ್ವ ವಿದ್ಯಾನಿಲಯ ರಾಷ್ಟಿçÃಯ ಸೇವಾ ಯೋಜನೆ, ವೀರಾಜಪೇಟೆಯ ಸೈಂಟ್ ಆನ್ಸ್ ಪದವಿ ಕಾಲೇಜು ಆಶ್ರಯದಲ್ಲಿ

ಜಿಪಂ ಲೋಕೋಪಯೋಗಿ ಇಲಾಖಾ ರಸ್ತೆಗಳನ್ನು ಶೀಘ್ರವಾಗಿ ಪೂರ್ಣಗೊಳಿಸಲು ಸೂಚನೆ

ಸೋಮವಾರಪೇಟೆ, ಜ. ೭: ತಾಲೂಕಿನಾದ್ಯಂತ ಪ್ರಗತಿಯಲ್ಲಿರುವ ಜಿಲ್ಲಾ ಪಂಚಾಯಿತಿ ಹಾಗೂ ಲೋಕೋಪಯೋಗಿ ಇಲಾಖಾ ವ್ಯಾಪ್ತಿಯ ರಸ್ತೆ ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸಬೇಕು ಎಂದು ಸಂಬAಧಿಸಿದ ಇಲಾಖಾ ಅಧಿಕಾರಿಗಳಿಗೆ ಸೂಚನೆ

ಇಲಾಖೆಯ ಸಹಾಯಹಸ್ತದ ನಿರೀಕ್ಷೆಯಲ್ಲಿ ಸಹಾಯಕ ಅಡುಗೆ ಸಿಬ್ಬಂದಿ

ವೀರಾಜಪೇಟೆ, ಜ. ೭: ಶಾಲೆಯಲ್ಲಿ ಅಕ್ಷರ ದಾಸೋಹದ ಸಿಬ್ಬಂದಿಯೋರ್ವರಿಗೆ ಅಡುಗೆಯ ಸಂದರ್ಭದಲ್ಲಿ ಕುದಿಯುವ ಬಿಸಿ ನೀರು ಕಾಲಿಗೆ ತಾಗಿ ನಡೆಯಲಾರದ ಸ್ಥಿತಿಗೆ ತಲುಪಿದ್ದಾರೆ. ಇಲಾಖೆಯು ಯಾವುದೇ ರೀತಿಯ