ಕೊಡಗಿನ ಗಡಿಯಾಚೆ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ: ಇಂಜಿನಿಯರಿAಗ್ ವಿದ್ಯಾರ್ಥಿ ವಶಕ್ಕೆ ಮಂಗಳೂರು, ಜ. ೫: ಎನ್‌ಐಎ ತಂಡವೊAದು ಮಂಗಳೂರಿನ ಉಳ್ಳಾಲದ ಕೈರಂಗಳ ಗ್ರಾಮದ ನಡುಪದವಿನ ಸಮೀಪದ ಖಾಸಗಿ ಇಂಜಿನಿಯರಿAಗ್ ಕಾಲೇಜಿನ
ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ವಿತರಣೆಮಡಿಕೇರಿ, ಜ. ೫: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ೧೩ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದಲ್ಲಿ
ಕಾವೇರಿ ತವರಿಗಿಲ್ಲ ‘ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ’ ಮಡಿಕೇರಿ, ಜ. ೫: ಕೊಡಗು ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸುವ ಯಾವುದೇ ಪ್ರಸ್ತಾಪ ಸರ್ಕಾರದ ಮುಂದಿಲ್ಲ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಇತ್ತೀಚೆಗೆ
ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನಮಡಿಕೇರಿ, ಜ. ೫: ಪ್ರಸಕ್ತ ಸಾಲಿಗೆ ಫ್ರೀ ಮೆಟ್ರಿಕ್ ಮತ್ತು ಪೋಸ್ಟ್ ಮೆಟ್ರಿಕ್ ಶಿಕ್ಷಣ ಮಾಡುತ್ತಿರುವ ವಿಶೇಷಚೇತನ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಎಸ್‌ಎಸ್‌ಪಿ ತಂತ್ರಾAಶದಲ್ಲಿ
ಎನ್ಎಸ್ಎಸ್ ವಾರ್ಷಿಕ ವಿಶೇಷ ಶಿಬಿರಕೊಡ್ಲಿಪೇಟೆ, ಜ. ೫: ಕೊಡ್ಲಿಪೇಟೆ ವಿದ್ಯಾಸಂಸ್ಥೆಯ ವತಿಯಿಂದ ಕ್ಯಾತೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರ ನಡೆಯುತ್ತಿದ್ದು, ಚಿಕ್ಕಅಳುವಾರ ಜ್ಞಾನಕಾವೇರಿ ಸ್ನಾತಕ್ಕೋತ್ತರ