ಜಿಲ್ಲಾಮಟ್ಟದ ವಾಲಿಬಾಲ್ ಪಂದ್ಯಾಟಮಡಿಕೇರಿ, ಜ. ೫: ನೇತಾಜಿ ಯುವಕ ಹಾಗೂ ಯುವತಿ ಮಂಡಳಿ, ನೆಹರು ಯುವ ಕೇಂದ್ರ ಮಡಿಕೇರಿ, ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕೊಡಗು, ಜಿಲ್ಲಾ ಯುವ
ಶಿರಂಗಾಲ ಪದವಿಪೂರ್ವ ಕಾಲೇಜಿನ ವಾರ್ಷಿಕೋತ್ಸವಕೂಡಿಗೆ, ಜ. ೫: ಇಲ್ಲಿಗೆ ಸಮೀಪದ ಶಿರಂಗಾಲ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಾರ್ಷಿಕೋತ್ಸವು ಕಾರ್ಯಕ್ರಮ ಕಾಲೇಜು ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷೆ
ಕಾನ್ಬೈಲ್ ಫ್ರೆಂಡ್ಸ್ ಯೂತ್ ಕ್ಲಬ್ಗೆ ಆಯ್ಕೆಸುಂಟಿಕೊಪ್ಪ, ಜ. ೫: ನಾಕೂರು ಕಾನ್‌ಬೈಲ್ ಫ್ರೆಂಡ್ಸ್ ಯೂತ್ ಕ್ಲಬ್‌ನ ೨೦೨೩-೨೪ನೇ ಸಾಲಿನ ಅಧ್ಯಕ್ಷರಾಗಿ ೨ನೇ ಬಾರಿಗೆ ಅಂಬೆಕಲ್ ಚಂದ್ರ ಶೇಖರ್ ಅವರನ್ನು ಅವಿರೋಧವಾಗಿ ಆಯ್ಕೆಗೊಳಿಸಲಾಯಿತು. ಉಪಾಧ್ಯಕ್ಷ
ಜ್ಞಾನ ಕಾವೇರಿ ಸ್ನಾತಕೋತ್ತರ ಕೇಂದ್ರದಲ್ಲಿ ಬೀಳ್ಕೊಡುಗೆಕೂಡಿಗೆ, ಜ. ೫: ಮಡಿಕೇರಿಯ ಎಫ್‌ಎಂಕೆಎAಸಿ, ಮಂಗಳೂರು ವಿಶ್ವವಿದ್ಯಾನಿಲಯದ ಮಂಗಳ ಗಂಗೋತ್ರಿ ಹಾಗೂ ಜ್ಞಾನಕಾವೇರಿ ಸ್ನಾತಕೋತ್ತರ ಕೇಂದ್ರದಲ್ಲಿ ಅನುಚರರಾಗಿ ಸುಮಾರು ೩೩ ವರ್ಷಗಳ ಸುದೀರ್ಘ ಸೇವೆಯನ್ನು ಸಲ್ಲಿಸಿ
ವಿಜ್ಞಾನ ಮಾದರಿ ತಯಾರಿಕೆಸುಂಟಿಕೊಪ್ಪ, ಜ. ೫: ಸಂತ ಅಂತೋಣಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗೆ ವಿಜ್ಞಾನ ಮಾದರಿ ತಯಾರಿಕೆ ಹಾಗೂ ಪ್ರದರ್ಶನವನ್ನು ಏರ್ಪಡಿಸಲಾಯಿತು. ಸಂತ ಅಂತೋಣಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ