ಬಲ್ಲಮಾವಟಿ ಗ್ರಾಪಂ ಅಧ್ಯಕ್ಷರಾಗಿ ಸುತನ್ ಸುಬ್ಬಯ್ಯನಾಪೋಕ್ಲು, ಜ. ೧: ಸಮೀಪದ ಬಲ್ಲಮಾವಟಿ ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಶನಿವಾರ ನಡೆಯಿತು. ನೂತನ ಅಧ್ಯಕ್ಷರಾಗಿ ಮುಕ್ಕಾಟಿರ ಕೆ. ಸುತನ್ ಸುಬ್ಬಯ್ಯ ಆಯ್ಕೆಯಾದರು.
ಕೂಡಿಗೆಯಲ್ಲಿ ರೈತರಿಗೆ ತರಬೇತಿ ಕಾರ್ಯಾಗಾರಕೂಡಿಗೆ, ಜ. ೧: ಕೂಡುಮಂಗಳೂರು ಗ್ರಾಮ ಪಂಚಾಯಿತಿ ಮತ್ತು ಕೃಷಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ರೈತರಿಗೆ ತರಬೇತಿ ಕಾರ್ಯಾಗಾರ ಕೃಷಿ ತರಬೇತಿ ಕೇಂದ್ರದ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು
‘ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಲು ಕಲೆ ಮತ್ತು ಸಂಸ್ಕೃತಿ ಸಹಕಾರಿ’ ಮಡಿಕೇರಿ, ಜ. ೧: ವಿದ್ಯಾರ್ಥಿ ಗಳು ಕಲೆ ಮತ್ತು ಸಂಸ್ಕೃತಿಗಳನ್ನು ಬೆಳೆಸಿಕೊಳ್ಳುವುದರ ಮೂಲಕ ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳ ಬಹುದು ಎಂದು ಸಂಪಾಜೆಯ ಸಂಯುಕ್ತ ಪದವಿಪೂರ್ವ ಕಾಲೇಜಿನ ಸಹ
ಉದ್ಯೋಗಿನಿ ಯೋಜನೆಯಡಿ ಮಹಿಳೆಯರಿಂದ ಅರ್ಜಿ ಆಹ್ವಾನಮಡಿಕೇರಿ, ಜ. ೧: ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ ೨೦೨೨-೨೩ನೇ ಸಾಲಿನಲ್ಲಿ ಪರಿಶಿಷ್ಟ ಪಂಗಡದ ಉಪಯೋಜನೆಯಡಿ ಬಳಕೆಯಾಗದ ಅನುದಾನದಲ್ಲಿ ಜಿಲ್ಲೆಗೆ ೧ ಗುರಿಯನ್ನು ನಿಗದಿಪಡಿಸಿದ್ದು
ಎಸ್ಜೆಎಂ ವಾರ್ಷಿಕೋತ್ಸವ ಪ್ರಯುಕ್ತ ಕ್ರೀಡಾಕೂಟ ಸೋಮವಾರಪೇಟೆ, ಜ. ೧: ಇಲ್ಲಿನ ಎಸ್.ಜೆ.ಎಂ. ಪ್ರೌಢಶಾಲೆ ಯಲ್ಲಿ ಶಾಲಾ ವಾರ್ಷಿಕೋತ್ಸವದ ಅಂಗವಾಗಿ ವಿದ್ಯಾರ್ಥಿಗಳಿಗೆ ವಿವಿಧ ಕ್ರೀಡಾ ಸ್ಪರ್ಧೆಗಳು ನಡೆದವು. ಕ್ರೀಡಾ ಸ್ಪರ್ಧೆಗೆ ಶಾಲಾ ಮುಖ್ಯೋಪಾಧ್ಯಾಯ ಹೆಚ್. ಮಾರಪ್ಪ