ಮಿತಿ ಮೀರಿರುವ ಹುಲಿ ಸೆರೆ ಕಾರ್ಯಾಚರಣೆÀ ಹುಲಿ ಸಂರಕ್ಷಣಾ ಪ್ರಾಧಿಕಾರ ವಿರೋಧ ಬೆಂಗಳೂರು, ಫೆ. ೧೨: ವಿಶ್ವದಲ್ಲಿ ಅತ್ಯಂತ ಹೆಚ್ಚು ಹುಲಿಗಳನ್ನು ಹೊಂದಿರುವ ದೇಶ ಭಾರತ. ಅದರಲ್ಲೂ ಕರ್ನಾಟಕದಲ್ಲಿ ಐದು ಹುಲಿ ಮೀಸಲು ಪ್ರದೇಶಗಳಿದ್ದು, ೫೫೦ಕ್ಕೂ ಹೆಚ್ಚು ಹುಲಿಗಳ ಆವಾಸ
ಮಾಂದಲಪಟ್ಟಿಗೆ ಪ್ರವೇಶ ನಿರ್ಬಂಧ ಮಡಿಕೇರಿ, ಫೆ. ೧೨: ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾಗಿರುವ ಮಾಂದಲಪಟ್ಟಿಗೆ ಪ್ರವೇಶ ನಿರ್ಬಂಧಿಸಿ ಮಡಿಕೇರಿ ವಿಭಾಗ ಉಪ ಅರಣ್ಯ ಸಂರಕ್ಷಣಾಧಿಕಾರಿ ಅಭಿಷೇಕ್ ಆದೇಶ ಹೊರಡಿಸಿದ್ದಾರೆ. ಮಾಂದಲ್‌ಪಟ್ಟಿ ಪ್ರವಾಸಿ
ತುಳುವಿನಂತೆ ಕೊಡವ ಭಾಷೆಗೂ ಸಾಂವಿಧಾನಿಕ ಭದ್ರತೆ ನೀಡಬೇಕು ತುಳು ಭಾಷೆಯಂತೆ ಕೊಡವ ಭಾಷೆಗೂ ಸಾಂವಿಧಾನಿಕ ಭದ್ರತೆ ನೀಡಬೇಕು, ಭಾಷೆ ಉಳಿದರೆ ದೇಶ ಉಳಿಯುತ್ತದೆ, ವೈವಿಧ್ಯಮಯ ರಾಷ್ಟçವನ್ನು ಒಂದಾಗಿಟ್ಟು ಮುಂದುವರಿಯಲು ಕೊಡವ ಭಾಷೆ ಸೇರಿದಂತೆ ಇಲ್ಲಿನ ಹಲವು
ಆರೋಗ್ಯ ಹಕ್ಕಿಗಾಗಿ ರಾಜ್ಯವ್ಯಾಪಿ ಜಾಥಾ ಮಡಿಕೇರಿ, ಫೆ. ೧೨: ವಿವಿಧ ಪ್ರಗತಿಪರ ಸಂಘಟನೆಗಳ ಸಹಯೋಗದೊಂದಿಗೆ ಆರೋಗ್ಯ ಹಕ್ಕು ಜಾರಿಗೆ ಒತ್ತಾಯಿಸಿ ರಾಜ್ಯವ್ಯಾಪಿ ಜಾಥಾ ಕೈಗೊಳ್ಳಲಾಗಿದೆÀ ಎಂದು ಬೇರು-ಬೆವರು ಸಾಂಸ್ಕೃತಿಕ ಬಳಗದ ಸಂಚಾಲಕ ಸೊರಪಲ್ಲಿ
ಸಿದ್ದಾಪುರ ಕರಡಿಗೋಡು ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ ಸಿದ್ದಾಪುರ, ಫೆ. ೧೨: ರೂ. ೫೦ ಲಕ್ಷ ವೆಚ್ಚದಲ್ಲಿ ಸಿದ್ದಾಪುರದ ಕರಡಿಗೋಡು ಗ್ರಾಮದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಅಜ್ಜಿಕುಟ್ಟಿರ ಎಸ್.