ಆರ್ಥಿಕ ಸೌಲಭ್ಯಕ್ಕೆ ಅರ್ಜಿ ಆಹ್ವಾನಮಡಿಕೇರಿ, ಡಿ. ೨೮: ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ ವತಿಯಿಂದ ೨೦೨೨-೨೩ನೇ ಸಾಲಿನ ವಿಶೇಷ ಘಟಕ ಯೋಜನೆ, ಗಿರಿಜನ ಉಪಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ
ಭೂಪರಿವರ್ತನೆ ಕೊಡಗಿಗೆ ಪ್ರತ್ಯೇಕ ಕಾನೂನಿನ ಪ್ರಸ್ತಾವನೆ ಇಲ್ಲ ಮಡಿಕೇರಿ, ಡಿ. ೨೮: ಕೊಡಗು ಜಿಲ್ಲೆಗೆ ಸಂಬAಧಿಸಿದAತೆ ಭೂಪರಿವರ್ತನೆ ವಿಚಾರದಲ್ಲಿ ಪ್ರತ್ಯೇಕವಾದ ಕಾನೂನು ರೂಪಿಸುವ ಪ್ರಸ್ತಾವನೆ ಸರಕಾರದ ಮುಂದಿಲ್ಲ ಎಂದು ರಾಜ್ಯ ಕಂದಾಯ ಸಚಿವ ಆರ್. ಅಶೋಕ್
ಉತ್ತುಂಗ ಕಂಡಿದ್ದ ಸ್ಕೇಟಿಂಗ್ ಕ್ರೀಡೆ ರಿಂಕ್ ಇದೀಗ ನೆನೆಗುದಿಯಲ್ಲಿ (ಕಾಯಪಂಡ ಶಶಿ ಸೋಮಯ್ಯ) ಮಡಿಕೇರಿ, ಡಿ. ೨೭: ಕ್ರೀಡೆಗೆ ಕೊಡಗು ವಿಶೇಷವಾದ ಹೆಸರು. ಇಲ್ಲಿನ ಕ್ರೀಡಾಪ್ರತಿಭೆಗಳು ಜಿಲ್ಲೆಯಲ್ಲಿ ಸೌಲಭ್ಯಗಳ ಕೊರತೆಗಳ ನಡುವೆಯೂ ರಾಜ್ಯ-ರಾಷ್ಟç, ಅಂತರರಾಷ್ಟಿçÃಯ ಮಟ್ಟದಲ್ಲಿ ಹೆಸರು ಮಾಡಿರುವುದು
ನೀರಾವರಿ ಇಲಾಖೆಯ ಕಟ್ಟಡ ಮೇಲೆ ಆಲದಮರಕೂಡಿಗೆ, ಡಿ. ೨೭: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಾರಂಗಿಯಲ್ಲಿ ನೀರಾವರಿ ಇಲಾಖೆಗೆ ಸೇರಿದ ಅಭಿಯಂತರ ಕಚೇರಿಯು ಪಾಳು ಬಿದ್ದಿದ್ದು ಆ ಕಟ್ಟಡದ ಮೇಲೆ ಬೃಹತ್ ಗಾತ್ರದ
ಸರ್ಕಾರದ ವಿವಿಧ ಉದ್ದೇಶಕ್ಕೆ ೩೫೯ ಎಕರೆ ಭೂಮಿ ಗುರುತು ಡಾ ಬಿಸಿ ಸತೀಶಮಡಿಕೇರಿ, ಡಿ. ೨೭: ಜಿಲ್ಲೆಯಲ್ಲಿ ವಿವಿಧ ಕಡೆಗಳಲ್ಲಿ ಸುಮಾರು ೩೫೯ ಎಕರೆ ಸರ್ಕಾರಿ ಭೂಮಿಯನ್ನು ಗುರುತಿಸಲಾಗಿದ್ದು, ಸರ್ಕಾರದ ವಿವಿಧ ಉದ್ದೇಶಗಳಿಗೆ, ಮಾಜಿ ಸೈನಿಕರಿಗೆ ಹಾಗೂ ನಿವೇಶನ ರಹಿತರಿಗೆ