ಎಮ್ಮೆಮಾಡಿನಲ್ಲಿ ಮುಸ್ಲಿಂ ಬಾಂಧವರಿAದ ಹುತ್ತರಿ ಆಚರಣೆ

ನಾಪೋಕ್ಲು, ಡಿ. ೨೦: ಇಲ್ಲಿಗೆ ಸಮೀಪದ ಎಮ್ಮೆಮಾಡು ಗ್ರಾಮದಲ್ಲಿ ಮುಸ್ಲಿಂ ಬಾಂಧವರು ಹುತ್ತರಿ ಹಬ್ಬವನ್ನು ಸಂಭ್ರಮದಿAದ ಆಚರಿಸಿದರು. ಹಿರಿಯರ ಕಾಲದಿಂದಲೇ ಹುತ್ತರಿ ಹಬ್ಬವನ್ನು ಈ ವ್ಯಾಪ್ತಿಯಲ್ಲಿ ಸಂಪ್ರದಾಯAತೆ

ಮನರಂಜನ ಹಾಗೂ ಸಾಂಸ್ಕೃತಿಕ ಸ್ಪರ್ಧೆ ವಿಜೇತರು

ಮಡಿಕೇರಿ, ಡಿ. ೨೦: ಪ್ರೆಸ್‌ಕ್ಲಬ್ ವಾರ್ಷಿಕೋತ್ಸವವಾಗಿ ಸದಸ್ಯರಿಗೂ ಹಾಗೂ ಅವರ ಕುಟುಂಬಕ್ಕೆ ಮನರಂಜನಾ ಹಾಗೂ ಸಾಂಸ್ಕೃತಿಕ ಸ್ಪರ್ಧೆ ನಡೆಯಿತು. ಪತ್ರಕರ್ತರ ಕುಟುಂಬ ಕ್ರೀಡೆಯಲ್ಲಿ ಪಾಲ್ಗೊಂಡು ಸಂಭ್ರಮಿಸಿದರು. ಮಕ್ಕಳ

ಗ್ರಾಮ ಒನ್ ಕೇಂದ್ರ ಆರಂಭಿಸಲು ಅರ್ಜಿ ಆಹ್ವಾನ

ಮಡಿಕೇರಿ, ಡಿ. ೨೦: ‘ಗ್ರಾಮ ಒನ್’ ಯೋಜನೆಯನ್ನು ರಾಜ್ಯದ ಜಿಲ್ಲೆಗಳಲ್ಲಿ ಈಗಾಗಲೇ ಸನ್ಮಾನ್ಯ ಮುಖ್ಯ ಮಂತ್ರಿಗಳು ವಿದ್ಯುನ್ಮಾನ ನಾಗರಿಕ ಸೇವಾ ವಿತರಣಾ ನಿರ್ದೇಶನಾಲಯದ ಸಹಯೋಗದೊಂದಿಗೆ ಲೋಕಾರ್ಪಣೆಗೊಳಿಸಿದ್ದು, ಪ್ರಸ್ತುತ

ಕಾಂಗ್ರೆಸ್ ತೊರೆದು ಜೆಡಿಎಸ್ಗೆ ಸೇರ್ಪಡೆ

ಮಡಿಕೇರಿ, ಡಿ. ೨೦: ಪೊನ್ನಂಪೇಟೆ ತಾಲೂಕಿನ ಕುಟ್ಟ ವಲಯ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ಮೊಹಿನುದ್ದೀನ್ ಕಾಂಗ್ರೆಸ್ ಪಕ್ಷವನ್ನು ತೊರೆದು ಜಾತ್ಯಾತೀತ ಜನತಾ ದಳಕ್ಕೆ ಸೇರ್ಪಡೆಯಾದರು. ಇವರೊಂದಿಗೆ ಕಾಂಗ್ರೆಸ್ ಪ್ರಮುಖರಾದ ಹನೀಫ್