ಶಿರಂಗಾಲದಲ್ಲಿ ನಡೆದ ಅಪರಾಧ ತಡೆ ಮಾಸಾಚರಣೆ ಕೂಡಿಗೆ, ಡಿ. ೧೬: ಶಿರಂಗಾಲ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯ ವತಿಯಿಂದ ಅಪರಾಧ ತಡೆ ಮಾಸಾಚರಣೆ ನಡೆಯಿತು. ಕಾರ್ಯಕ್ರಮದಲ್ಲಿ ಕುಶಾಲನಗರ ಗ್ರಾಮಾಂತರ ಅಪರಾಧ ವಿಭಾಗದ
ಕೊಕ್ಕೋ ಬೆಳೆ ನಿರ್ವಹಣೆ ಬಗ್ಗೆ ವಿಚಾರಗೋಷ್ಠಿ ಪೆರಾಜೆ, ಡಿ. ೧೬: ತೋಟಗಾರಿಕೆ ಇಲಾಖೆ, ಜಿಲ್ಲಾ ಪಂಚಾಯಿತಿ ಕೊಡಗು ಮತ್ತು ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂWದ ಜಂಟಿ ಆಶ್ರಯದಲ್ಲಿ ಕೊಕ್ಕೋ ಬೆಳೆಯ ಸಮಗ್ರ
ಪೋಷಕರ ಅಧ್ಯಾಪಕರ ಸಭೆಮಡಿಕೇರಿ, ಡಿ. ೧೬: ವೀರಾಜಪೇಟೆಯ ಕಾವೇರಿ ಪದವಿಪೂರ್ವ ಕಾಲೇಜಿನ ೨೦೨೨-೨೩ನೇ ಶೈಕ್ಷಣಿಕ ವರ್ಷದ ಪೋಷಕರ-ಅಧ್ಯಾಪಕರ ಸಭೆ ಕಾಲೇಜಿನ ಸಭಾಂಗಣದಲ್ಲಿ ಇತ್ತೀಚೆಗೆ ನಡೆಯಿತು. ಕಾರ್ಯಕ್ರಮವನ್ನು ಪೋಷಕರ-ಅಧ್ಯಾಪಕರ ಸಂಘದ ಸಂಚಾಲಕಿ ಅರ್ಧಶಾಸ್ತç
ರೂ ೨೨ ಲಕ್ಷ ವೆಚ್ಚದ ವಾಲ್ಮೀಕಿ ಭವನಕ್ಕೆ ಶಂಕುಸ್ಥಾಪನೆ ಸೋಮವಾರಪೇಟೆ, ಡಿ. ೧೬: ಇಲ್ಲಿನ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಮಡಿಕೇರಿ ರಸ್ತೆಯಲ್ಲಿ ನೂತನವಾಗಿ ನಿರ್ಮಿಸಲು ಉದ್ದೇಶಿಸಿರುವ ಮಹರ್ಷಿ ವಾಲ್ಮೀಕಿ ಸಮುದಾಯ ಭವನ ನಿರ್ಮಾಣಕ್ಕೆ ಶಾಸಕ ಎಂ.ಪಿ. ಅಪ್ಪಚ್ಚು
ರಾಷ್ಟçಮಟ್ಟದ ಜಿಮ್ನಾಸ್ಟಿಕ್ಸ್ ಕ್ರೀಡೆಗೆ ಆಯ್ಕೆಕೂಡಿಗೆ, ಡಿ. ೧೬: ಪದವಿಪೂರ್ವ ಶಿಕ್ಷಣ ಇಲಾಖೆ ವತಿಯಿಂದ ತುಮಕೂರಿನಲ್ಲಿ ನಡೆದ ಪದವಿಪೂರ್ವ ಕಾಲೇಜು ಮಟ್ಟದ ಜಿಮ್ನಾಸ್ಟಿಕ್ಸ್ ಕ್ರೀಡಾಕೂಟದಲ್ಲಿ ಕೂಡಿಗೆ ಕ್ರೀಡಾ ನಿಲಯದ ವಿದ್ಯಾರ್ಥಿ ಗಳು ಹಾಗೂ