ಮಾಜಿ ಸೈನಿಕರಿಗೆ ಭೂ ಮಂಜೂರಾತಿ ಕಂದಾಯ ಸಚಿವರ ಭೇಟಿ ನಿರ್ಧಾರ

ಮಡಿಕೇರಿ, ಡಿ. ೧೪: ಮಾಜಿ ಸೈನಿಕರಿಗೆ ಭೂ ಮಂಜೂರಾತಿ ವಿಚಾರಕ್ಕೆ ಸಂಬAಧಿಸಿದAತೆ ಸರಕಾರದ ಸುತ್ತೋಲೆ ಇದ್ದರೂ ಮಾಜಿ ಸೈನಿಕರಿಗೆ ಜಾಗ ಮಂಜೂರಾತಿಯಾಗುತ್ತಿಲ್ಲ. ಈ ಬಗ್ಗೆ ನಡೆಸುವ ಪ್ರಯತ್ನಗಳಿಗೆ

ವೈಯಕ್ತಿಕ ಆರ್ಟಿಸಿ ಇಲ್ಲದೆ ಸರಕಾರದ ಸೌಲಭ್ಯದಿಂದ ವಂಚಿತ

ವೀರಾಜಪೇಟೆ, ಡಿ. ೧೪: ಅರಣ್ಯದ ಅಂಚಿನಲ್ಲಿ ವಾಸಮಾಡುವ ನಿವಾಸಿಗಳಿಗೆ ಅರಣ್ಯ ಕಾಯ್ದೆ ಅನ್ವಯ ಕೃಷಿ ಮಾಡಲು ಸ್ಥಳವನ್ನು ನೀಡಿದ್ದರು. ಸರ್ಕಾರದ ವಿವಿಧ ಸೌಲಭ್ಯಗಳಿಂದ ವಂಚಿತರಾಗಿದ್ದೇವೆ ಎಂದು ಆರೋಪಿಸಿರುವ

ಕಾಳಿಕಾಂಬ ದೇವಾಲಯದಲ್ಲಿ ಸತ್ಯನಾರಾಯಣ ಪೂಜೆ

ಶನಿವಾರಸಂತೆ, ಡಿ. ೧೪: ಸಮೀಪದ ಗುಡುಗಳಲೆ ಜಾತ್ರಾ ಮೈದಾನದ ಕಾಳಿಕಾಂಬ ದೇವಾಲಯದಲ್ಲಿ ವಿಶ್ವಕರ್ಮ ಸಮಾಜದ ವತಿಯಿಂದ ಲೋಕ ಕಲ್ಯಾಣಾರ್ಥವಾಗಿ ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ಗಣಪತಿ ಹೋಮ