ಸಜ್ಜನರ ಸ್ನೇಹದಿಂದ ಉತ್ತಮ ವ್ಯಕ್ತಿಯಾಗಲು ಸಾಧ್ಯ

ಮುಳ್ಳೂರು, ಡಿ. ೧೩: ಇಂದಿನ ವಿದ್ಯಾರ್ಥಿಗಳು ಮೋಜು ಮಸ್ತಿ ಮತ್ತು ದುಶ್ಚಟಗಳಿಗೆ ದಾಸರಾಗಿ ತಮ್ಮ ಜೀವನವನ್ನು ಹಾಳು ಮಾಡಿಕೊಳ್ಳುತ್ತಿರುವುದು ಕಳವಳಕಾರಿ ಎಂದು ಶನಿವಾರಸಂತೆ ವಿಘ್ನೇಶ್ವರ ಬಾಲಕಿಯರ ಪ್ರೌಢಶಾಲಾ

ಅಂತರರಾಷ್ಟಿçÃಯ ಮಾನವ ಹಕ್ಕುಗಳ ದಿನ

ವೀರಾಜಪೇಟೆ, ಡಿ. ೧೩: ವೀರಾಜಪೇಟೆಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಐ.ಕ್ಯೂ.ಎ.ಸಿ. ಘಟಕ, ಮಾನವ ಹಕ್ಕುಗಳ ಸಮಿತಿ ಹಾಗೂ ರಾಜ್ಯಶಾಸ್ತç ವಿಭಾಗದ ವತಿಯಿಂದ ಅಂತರರಾಷ್ಟಿçÃಯ ಮಾನವ ಹಕ್ಕುಗಳ

ಬಲ್ಲಮಾವಟಿ ಶ್ರೀ ಭಗವತಿ ದೇವಸ್ಥಾನದಲ್ಲಿ ಶಡಾಧರ ಪೂಜೆ

ನಾಪೋಕ್ಲು, ಡಿ. ೧೩: ಬಲ್ಲಮಾವಟಿ ಶ್ರೀ ಭಗವತಿ ದೇವಸ್ಥಾನದ ಗರ್ಭಗುಡಿ ಹಾಗೂ ಮುಖಮಂಟಪ ಪುನರ್ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದ್ದು ಗುರುವಾರ ಶಡಾಧರ ಪೂಜಾ ವಿಧಿ ವಿಧಾನಗಳು

ನೂತನ ಪರಿವರ್ತಕ ಅಳವಡಿಕೆ

ಸುಂಟಿಕೊಪ್ಪ, ಡಿ. ೧೩: ಸುಂಟಿಕೊಪ್ಪದ ಪಂಪ್‌ಹೌಸ್ ಭಾಗದಲ್ಲಿ ಕಡಿಮೆ ವಿದ್ಯುತ್ ವೋಲ್ಟೇಜ್ ಇರುವ ಬಗ್ಗೆ ದಶಕಗಳಿಂದ ದೂರು ಬರುತ್ತಿದ್ದ ಹಿನ್ನಲೆಯಲ್ಲಿ ಸುಂಟಿಕೊಪ್ಪ ಸೆಸ್ಕ್ ವತಿಯಿಂದ ನೂತನ ಪರಿವರ್ತಕವನ್ನು

ಕ್ರೀಡಾ ಪ್ರತಿಭೆಗಳಿಗೆ ಪ್ರೋತ್ಸಾಹ ಅಗತ್ಯ ಲವ ಚಿಣ್ಣಪ್ಪ

ಪೊನ್ನಂಪೇಟೆ, ಡಿ. ೧೩: ಗ್ರಾಮೀಣ ಪ್ರದೇಶಗಳಲ್ಲಿ ಸಾಕಷ್ಟು ಪ್ರತಿಭಾನ್ವಿತ ಕ್ರೀಡಾಪಟುಗಳಿದ್ದಾರೆ. ಆದರೆ ಅವರಿಗೆ ಪೂರಕ ವ್ಯವಸ್ಥೆ ಇಲ್ಲದಿರುವ ಕಾರಣ ಯಶಸ್ಸು ಸಾಧಿಸಲಾಗುತ್ತಿಲ್ಲ. ಆದ್ದರಿಂದ ಅರ್ಹ ಕ್ರೀಡಾ ಪ್ರತಿಭೆಗಳಿಗೆ