ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲು ಸಲಹೆಮಡಿಕೇರಿ, ಡಿ. ೧೩: ಕಾಲೇಜಿನ ಅಭಿವೃದ್ಧಿ ಜತೆಗೆ ಸಂಘದ ಕಾರ್ಯ ಚಟುವಟಿಕೆಗಳನ್ನು ಪರಿಣಾಮಕಾರಿ ಯಾಗಿ ನಡೆಸುವಂತೆ ವೀರಾಜಪೇಟೆ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ದಯಾನಂದ ಕೆ.ಸಿ.
ರಕ್ತದಾನದ ಅರಿವು ಮೂಡಿಸುವಲ್ಲಿ ಯುವ ರೆಡ್ಕ್ರಾಸ್ ಘಟಕದ ಕಾರ್ಯ ಶ್ಲಾಘನೀಯವೀರಾಜಪೇಟೆ, ಡಿ. ೧೩: ರಕ್ತದಾನದ ಅರಿವು ಮೂಡಿಸುವಲ್ಲಿ ಯುವ ರೆಡ್‌ಕ್ರಾಸ್ ಘಟಕದ ಕಾರ್ಯವು ಅತ್ಯಂತ ಮಹತ್ವದ್ದಾಗಿದೆ ಎಂದು ಸಂತ ಅನ್ನಮ್ಮ ವಿದ್ಯಾಸಂಸ್ಥೆಗಳ ವ್ಯವಸ್ಥಾಪಕ ರೆ.ಫಾ. ಐಸಾಕ್ ರತ್ನಾಕರ್
ಪುರಸಭೆಯಾಗಿ ಕುಶಾಲನಗರ ಗೊಂದಲಗಳಿಗೆ ತೆರೆ ವರದಿ- ಚಂದ್ರಮೋಹನ್ ಕುಶಾಲನಗರ, ಡಿ. ೧೩: ಕುಶಾಲನಗರ ಪಟ್ಟಣ ಮತ್ತು ನೆರೆಯ ಕೆಲವು ಗ್ರಾಮಗಳನ್ನು ಒಳಪಟ್ಟಂತೆ ನೂತನವಾಗಿ ಕುಶಾಲನಗರ ಪುರಸಭೆಯನ್ನಾಗಿ ಮೇಲ್ದರ್ಜೆಗೇರಿ ಸುವ ಸಂಬAಧ ರಾಜ್ಯ ಪತ್ರದಲ್ಲಿ ಅಧಿಕೃತವಾಗಿ
ರೂ ೨೧ ಕೋಟಿಯಲ್ಲಿ ಕೊಡ್ಲಿಪೇಟೆ ಮಡಿಕೇರಿ ರಸ್ತೆ ಸುಂಟಿಕೊಪ್ಪ, ಡಿ. ೧೩: ಕೊಡ್ಲಿಪೇಟೆಯಿಂದ ಮಡಿಕೇರಿ ಯವರೆಗೆ ಲೋಕೋ ಪಯೋಗಿ ಇಲಾಖೆಗೆ ಸೇರಿದ ರಸ್ತೆ ಕಾಮಗಾರಿಯನ್ನು ೨೧ ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಲಾಗುವುದೆಂದು ಶಾಸಕ ಎಂ.ಪಿ.ಅಪ್ಪಚ್ಚು ರಂಜನ್
೨ ಕೋಟಿ ವೆಚ್ಚದಲ್ಲಿ ಬಿಜೆಪಿ ಕಾರ್ಯಾಲಯ ಮಡಿಕೇರಿ, ಡಿ. ೧೩: ಕೊಡಗು ಜಿಲ್ಲಾ ಬಿಜೆಪಿ ಕಾರ್ಯಾಲಯ ಕಟ್ಟಡ ನಿರ್ಮಾಣಕ್ಕೆ ತಾ. ೧೫ರಂದು ಶಂಕುಸ್ಥಾಪನಾ ಕಾರ್ಯ ನೆರವೇರಲಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ ಪತ್ರಿಕಾಗೋಷ್ಠಿಯಲ್ಲಿ