ಕಾವೇರಿ ಸಂರಕ್ಷಣೆ ಕ್ರಮಕ್ಕೆ ಪ್ರಸ್ತಾವನೆ ಸಲ್ಲಿಕೆಕಾವೇರಿ ಸಂರಕ್ಷಣೆ ಕ್ರಮಕ್ಕೆ ಪ್ರಸ್ತಾವನೆ ಸಲ್ಲಿಕೆ ವಿಶೇಷ ವರದಿ - ವನಿತಾ ಚಂದ್ರಮೋಹನ್ ಕುಶಾಲನಗರ, ಡಿ. ೧೩: ಕೊಡಗು ಜಿಲ್ಲೆಯ ವ್ಯಾಪ್ತಿಯಲ್ಲಿ ಹರಿಯುವ ಕಾವೇರಿ ನದಿ ಗಡಿ ಗುರುತು ಕುರಿತು
ಕೆವಿಜಿ ಇಂಜಿನಿಯರಿAಗ್ ಕಾಲೇಜಿನಲ್ಲಿ ಪಾಜೆಕ್ಟ್ ಎಕ್ಸ್ಪೋ ಸುಳ್ಯ, ಡಿ. ೧೩: ಸುಳ್ಯ ಕೆ.ವಿ.ಜಿ. ಇಂಜಿನಿಯರಿAಗ್ ಕಾಲೇಜಿನಲ್ಲಿ ಬಿ.ಇ. ವಿದ್ಯಾರ್ಥಿಗಳಿಂದ ೨೦೨೫-೨೬ನೇ ಸಾಲಿನ ಶೈಕ್ಷಣಿಕ ವರ್ಷದ ಪ್ರಾಜೆಕ್ಟ್ ಪ್ರದರ್ಶನ ಮತ್ತು ಸ್ಪರ್ಧೆ ಪ್ರಾಜೆಕ್ಟ್ ಎಕ್ಸ್ಪೋ :
ಇನ್ಫೋಸಿಸ್ ಸಂಸ್ಥೆಯಿAದ ವಿದ್ಯಾರ್ಥಿಗಳಿಗೆ ತರಬೇತಿ ವೀರಾಜಪೇಟೆ, ಡಿ. ೧೩: ವೀರಾಜಪೇಟೆಯ ಸೆಂಟ್ ಆ್ಯನ್ಸ್ ಪದವಿ ಕಾಲೇಜಿನ ಅಂತಿಮ ಪದವಿ ತರಗತಿ ವಿದ್ಯಾರ್ಥಿಗಳಿಗೆ ಇನ್ಫೋಸಿಸ್ ಕಂಪೆನಿಯ ವತಿಯಿಂದ ೧೫ ದಿವಸಗಳ ಕಾಲ ಸರ್ಟಿಫಿಕೇಟ್ ಕೋರ್ಸ್
ಜನಪದ ಕಲಾ ಪ್ರಕಾರಗಳ ಸಾಂಸ್ಕೃತಿಕ ಕಾರ್ಯಕ್ರಮ ವೀರಾಜಪೇಟೆ, ಡಿ. ೧೩: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕೊಡಗು, ಸಾಧಿಕ್ ಆರ್ಟ್ಸ್ ಲಿಂಕ್ ವೀರಾಜಪೇಟೆ ಜಂಟಿ ಆಶ್ರಯದಲ್ಲಿ ಕಲಾ ಉತ್ಸವ ಕೊಡಗು - ೨೦೨೫ ರ
ಹಗ್ಗಜಗ್ಗಾಟ ಗುಡ್ಡಗಾಡು ಓಟದ ಸ್ಪರ್ಧೆ ವೀರಾಜಪೇಟೆ, ಡಿ. ೧೩: ವೀರಾಜಪೇಟೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕೊಡಗು ವಿಶ್ವವಿದ್ಯಾಲಯ ಮಟ್ಟದ ಬಾಲಕ ಹಾಗೂ ಬಾಲಕಿಯರ ಹಗ್ಗಜಗ್ಗಾಟ ಸ್ಪರ್ಧೆ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿದ ಕಾಲೇಜು ಅಭಿವೃದ್ಧಿ