ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ

ಶನಿವಾರಸಂತೆ, ಜ. ೭: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆಯಾಗಿದೆ. ಸಮೀಪದ ಕೊಡ್ಲಿಪೇಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೊಡ್ಡಕೊಡ್ಲಿ ಗ್ರಾಮದ ಯುವಕ ದರ್ಶನ್ (೩೦) ತಾ.೨ರಂದು ನಾಪತ್ತೆಯಾಗಿದ್ದು,