ದಕೊಡಗಿನಲ್ಲಿ ನಿಲ್ಲದ ವ್ಯಾಘ್ರನ ಅಟ್ಟಹಾಸ ರೈತ ಸಂಘದಿAದ ಪ್ರತಿಭಟನೆ

ಗೋಣಿಕೊಪ್ಪಲು, ಜ. ೫: ದ.ಕೊಡಗಿನಲ್ಲಿ ಕಳೆದ ನಾಲ್ಕು ದಿನಗಳಿಂದ ಹುಲಿಯ ಹಾವಳಿ ಹೆಚ್ಚಾಗಿದ್ದು ವಿವಿಧ ಭಾಗಗಳಲ್ಲಿರುವ ರೈತರ ಹಸುಗಳನ್ನು ಹುಲಿಯ ಬಾಯಿಗೆ ಆಹಾರವಾಗಿದೆ. ಇದರಿಂದಾಗಿ ಗ್ರಾಮದ ಜನರು