ಸಕಾಲದಲ್ಲಿ ಸಾಲ ಮರುಪಾವತಿಸುವ ಸದಸ್ಯರಿಗೆ ಬಡ್ಡಿಯಲ್ಲಿ ವಿನಾಯಿತಿ ನೀಡಿ

ಸೋಮವಾರಪೇಟೆ, ಜ. ೪: ಸಹಕಾರ ಸಂಘಗಳಿAದ ಪಡೆದ ಸಾಲವನ್ನು ಸಕಾಲದಲ್ಲಿ ಪ್ರಾಮಾಣಿಕ ವಾಗಿ ಮರುಪಾವತಿ ಮಾಡುವ ಸದಸ್ಯರಿಗೆ ಬಡ್ಡಿಯಲ್ಲಿ ಅಲ್ಪ ವಿನಾಯಿತಿ ನೀಡುವಂತಾಗಬೇಕು ಎಂದು ಶಾಸಕ ಎಂ.ಪಿ.