ಯುವಪರಿವರ್ತಕ ಹುದ್ದೆಗೆ ಅರ್ಜಿ ಆಹ್ವಾನ

ಮಡಿಕೇರಿ, ಡಿ. ೩: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜನ ಆರೋಗ್ಯ ಸಂಸ್ಥೆ, ಎಪಿಡಿಮಿಯಾಲಾಜಿ ವಿಭಾಗ, ನಿಮ್ಹಾನ್ಸ್, ಬೆಂಗಳೂರು ಇವರ ಸಹಯೋಗದಲ್ಲಿ ಅನುಷ್ಠಾನಗೊಳ್ಳುತ್ತಿರುವ ಹಾಗೂ ರಾಜ್ಯ

ಕಾಂಕ್ರಿಟ್ ರಸ್ತೆ ಉದ್ಘಾಟನೆ

ವೀರಾಜಪೇಟೆ, ಡಿ. ೩: ವೀರಾಜಪೇಟೆ ತಾಲೂಕಿನ ಅನೇಕ ರಸ್ತೆಗಳ ಅಭಿವೃದ್ಧಿ ಕಾಮಗಾರಿ ಪ್ರಾರಂಭಗೊAಡಿದೆ. ಇತ್ತೀಚಿನ ಮಳೆಯಿಂದಾಗಿ ತಡವಾಗಿ ಕಾಮಗಾರಿ ಪ್ರಾರಂಭಿಸಲಾಗಿದ್ದು ಎಲ್ಲಾ ರಸ್ತೆಗಳನ್ನು ಅಭಿವೃದ್ಧಿಗೊಳಿಸಲಾಗುವುದು ಎಂದು ಶಾಸಕ

ಕೊಡ್ಲಿಪೇಟೆ ವಿದ್ಯಾಸಂಸ್ಥೆಯಲ್ಲಿ ಕಲಾ ಸಂಭ್ರಮ

ಮಡಿಕೇರಿ, ಡಿ. ೩: ಕೊಡ್ಲಿಪೇಟೆ ವಿದ್ಯಾಸಂಸ್ಥೆಯ ವತಿಯಿಂದ ಸಂಸ್ಥೆಯ ಆವರಣದಲ್ಲಿ ಕಲಾ ಸಂಭ್ರಮ ೨೦೨೨ ಕಾರ್ಯಕ್ರಮವನ್ನು ತಾ. ೯ ರಂದು ಹಮ್ಮಿಕೊಳ್ಳಲಾಗಿದೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ

ವಿದ್ಯಾರ್ಥಿಗಳಿಗೆ ಮ್ಯಾರಥಾನ್ ಸ್ಪರ್ಧೆ

ಮುಳ್ಳೂರು, ಡಿ. ೩: ಸಮೀಪದ ಶನಿವಾರಸಂತೆ ಪ್ರಜ್ವಲ್ ಎಜುಕೇಶನ್ ಟ್ರಸ್ಟ್ನ ಕಾವೇರಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ‘ಕಾವೇರಿ ಸಂಭ್ರಮ’ ವಾರ್ಷಿಕೋತ್ಸವ ಪ್ರಯುಕ್ತ ಶನಿವಾರ ಕಾಲೇಜಿನ ವಿದ್ಯಾರ್ಥಿಗಳಿಗೆ