ಸಂತ ಜೋಸೆಫರ ವಿದ್ಯಾ ಸಂಸ್ಥೆಯಲ್ಲಿ ರಾಜ್ಯೋತ್ಸವಸೋಮವಾರಪೇಟೆ, ಡಿ. ೧: ಇಲ್ಲಿನ ಸಂತ ಜೋಸೆಫರ ವಿದ್ಯಾ ಸಂಸ್ಥೆಯಲ್ಲಿ ೬೭ನೇ ಕನ್ನಡ ರಾಜ್ಯೋತ್ಸ ವವನ್ನು ಸಂಭ್ರಮದಿAದ ಆಚರಿಸಲಾಯಿತು.
ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಅಂಗನವಾಡಿ ನೌಕರರ ಪ್ರತಿಭಟನೆ ಮಡಿಕೇರಿ, ಡಿ. ೧: ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಅಂಗನವಾಡಿ ನೌಕರರ ಸಂಘದ (ಸಿಐಟಿಯು ಸಂಯೋಜಿತ) ಕೊಡಗು ಜಿಲ್ಲಾ ಘಟಕ ವತಿಯಿಂದ ನಗರದ ಜಿಲ್ಲಾಡಳಿತ ಭವನದ ಎದುರು
ವೀಲಿಂಗ್ ಮಾಡಿದಾತನಿಗೆ ದಂಡಶನಿವಾರಸAತೆ, ಡಿ. ೧: ಶನಿವಾರಸಂತೆ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಲ್ಲಿ ಮೋಟಾರ್ ಸೈಕಲ್‌ನಲ್ಲಿ ವೀಲಿಂಗ್ ಮಾಡುತ್ತಿದ್ದ ಸವಾರನಿಗೆ ಸೋಮವಾರಪೇಟೆ ನ್ಯಾಯಾಲಯ ರೂ. ೮,೫೦೦ ದಂಡಿ ವಿಧಿಸಿದೆ. ಯಸಳೂರು
ತಾ೪ರಂದು ತೆಂಗಿನಕಾಯಿಗೆ ಗುಂಡು ಹೊಡೆಯುವ ಸ್ಪರ್ಧೆ *ಗೋಣಿಕೊಪ್ಪ, ಡಿ. ೧: ಮಾಯಮುಡಿ ಮಾನಿಲ್ ಅಯ್ಯಪ್ಪ ಸೇವಾ ಸಮಿತಿ ವತಿಯಿಂದ ಡಿಸೆಂಬರ್ ೪ ರಂದು ಮಾಯಮುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ರಾಜ್ಯಮಟ್ಟದ ತೆಂಗಿನಕಾಯಿಗೆ
ಹಿಂದೂ ಜಾಗರಣಾ ವೇದಿಕೆ ವತಿಯಿಂದ ಹನುಮ ಜಯಂತಿ ಶನಿವಾರಸAತೆ, ಡಿ. ೧: ಶನಿವಾರಸಂತೆ ಪಟ್ಟಣದ ಹಿಂದೂ ಜಾಗರಣಾ ವೇದಿಕೆ ವತಿಯಿಂದ ತಾ. ೫ ರಂದು ಹನುಮ ಜಯಂತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಅಂದು ಬೆಳಿಗ್ಗೆ ೪.೩೦ಕ್ಕೆ ತ್ಯಾಗರಾಜ