ವಿವಿಧೆಡೆ ಸಂವಿಧಾನ ದಿನಾಚರಣೆಮಡಿಕೇರಿ: ಕಾಂತೂರು-ಮೂರ್ನಾಡು ಗ್ರಾಮ ಪಂಚಾಯಿತಿಯ ಸಾರ್ವಜನಿಕ ಗ್ರಂಥಾಲಯಲ್ಲಿ ಸಂವಿಧಾನ ದಿವಸ ಆಚರಣೆ ನಡೆಯಿತು. ಕಾರ್ಯಕ್ರಮದಲ್ಲಿ ಸಂವಿಧಾನ ದಿವಸದ ಬಗ್ಗೆ ಮಾತನಾಡಿದ ಗ್ರಾ.ಪಂ. ಸದಸ್ಯ ಎಂ.ಡಿ. ಅಯ್ಯಪ್ಪ (ಅಶೋಕ)
ಮೂರ್ನಾಡು ಕಾಲೇಜಿನಲ್ಲಿ ರೋರ್ಯಾಕ್ಟ್ ಪದಗ್ರಹಣಮಡಿಕೇರಿ, ನ. ೩೦: ಮೂರ್ನಾಡಿನ ಪ್ರಥಮ ದರ್ಜೆ ಕಾಲೇಜಿನಲ್ಲಿ ರೋರ‍್ಯಾಕ್ಟ್ ಕ್ಲಬ್‌ನ ಉದ್ಘಾಟನೆ ಹಾಗೂ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ನಡೆಯಿತು. ರೋಟರಿ ಕ್ಲಬ್ ಮಡಿಕೇರಿ ವುಡ್ಸ್ ಈ
ಆಟೋ ಮಾಲೀಕ ಚಾಲಕರ ಸಂಘದಿAದ ಕ್ರೀಡಾಕೂಟ ಡ್ಯಾನ್ಸ್ ಮೇಳಮಡಿಕೇರಿ, ನ. ೩೦: ಮಡಿಕೇರಿ ನಗರ ಆಟೋ ಮಾಲೀಕ ಚಾಲಕರ ಸಂಘದಿAದ ಗಣರಾಜ್ಯೋತ್ಸವ ಪ್ರಯುಕ್ತ ಜನವರಿ ೨೬ ರಂದು ನಗರದ ಗಾಂಧಿ ಮೈದಾನದಲ್ಲಿ ಕ್ರೀಡಾಕೂಟ ಹಾಗೂ ಡ್ಯಾನ್ಸ್
ಪ್ರೆಸ್ ಕ್ಲಬ್ ಡೇ ಪ್ರಯುಕ್ತ ಪತ್ರಕರ್ತರಿಗೆ ಒಳಾಂಗಣ ಕ್ರೀಡಾಕೂಟಮಡಿಕೇರಿ, ನ. ೩೦: ಕೊಡಗು ಪ್ರೆಸ್ ಕ್ಲಬ್ ವತಿಯಿಂದ ಪ್ರೆಸ್ ಕ್ಲಬ್ ಡೇ ಪ್ರಯುಕ್ತ ಸದಸ್ಯರಿಗೆ ಒಳಾಂಗಣ ಕ್ರೀಡಾಕೂಟ ನಗರದ ಪತ್ರಿಕಾ ಭವನದಲ್ಲಿ ಭಾನುವಾರ ನಡೆಯಿತು. ಕ್ರೀಡಾಕೂಟವನ್ನು ಉದ್ಘಾಟಿಸಿ
ಕುಂಜಿಲ ಕಕ್ಕಬೆಯಲ್ಲಿ ಗ್ರಾಮೀಣ ಕ್ರೀಡಾಕೂಟಮಡಿಕೇರಿ, ನ. ೩೦: ಕುಂಜಿಲ-ಕಕ್ಕಬೆ ಗ್ರಾಮ ಪಂಚಾಯಿತಿ ವತಿಯಿಂದ ದೇಸಿಯ ಕ್ರೀಡೆಗಳಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಕುಂಜಿಲ-ಕಕ್ಕಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಾರ್ವಜನಿಕರಿಗಾಗಿ ಮತ್ತು ಶಾಲಾ ಮಕ್ಕಳಿಗಾಗಿ