ಚೆಂಬು ಸರ್ಕಾರಿ ಪ್ರೌಢಶಾಲೆಯಲ್ಲಿ ಮಕ್ಕಳ ಮೇ¼ಮಡಿಕೇರಿ, ನ. ೨೬: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಪಾಜೆ ಸ್ಥಳೀಯ ಸಂಸ್ಥೆ ವತಿಯಿಂದ ಮಕ್ಕಳ ಮೇಳ ಕಾರ್ಯಕ್ರಮವು ಇತ್ತೀಚೆಗೆ ಚೆಂಬು ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆಯಿತು. ಚೆಂಬು ಗ್ರಾ.ಪಂ.
ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಕಾಮಗಾರಿಗಳ ವಿವರ ಕ್ರ.ಸಂ. ಕಾಮಗಾರಿಗಳ ವಿವರ ಅಂದಾಜು ಮೊತ್ತ ೧ ಕೊಡಗು ಜಿಲ್ಲೆ ವೀರಾಜಪೇಟೆ ತಾಲೂಕಿನ ಕುಟ್ಟ ಗ್ರಾಮದ ಶ್ರೀ ಕೃಷ್ಣ ದೇವಸ್ಥಾನದ ಸಮೀಪವಿರುವ ಸಾರ್ವಜನಿಕ ೫೦೦೦೦೦ ಸಮುದಾಯ ಭವನ ನಿರ್ಮಾಣ ಕಾಮಗಾರಿಗಾಗಿ ೨ ಕೊಡಗು ಜಿಲ್ಲೆ ವೀರಾಜಪೇಟೆ ತಾಲೂಕಿನ
ಶಾಸಕರಿಂದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆಮಡಿಕೇರಿ, ನ. ೨೬: ತಾಲೂಕಿನ ನಾಪೋಕ್ಲು ಭಾಗದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳು ಹಾಗೂ ಕ್ರೀಡಾಕೂಟಕ್ಕೆ ಶಾಸಕ ಕೆ.ಜಿ. ಬೋಪಯ್ಯ ಚಾಲನೆ ನೀಡಿದರು. ಕನ್ನಡ ರಾಜ್ಯೋತ್ಸವ ಪ್ರಯುಕ್ತ ಅಯ್ಯಂಗೇರಿ ಗ್ರಾಮ
ನೋಂದಾಯಿತ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಶಾಲಾ ಕಿಟ್ ವಿತರಣೆಮಡಿಕೇರಿ, ನ. ೨೬: ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರಿಗೆ ಹಾಗೂ ಅಸಂಘಟಿತ ಕಾರ್ಮಿಕರ ಮಕ್ಕಳಿಗೆ ಕಾರ್ಮಿಕ ಇಲಾಖೆಯಿಂದ ನೀಡಲಾಗುವ ಶಾಲಾ ಕಿಟ್‌ನ್ನು ಸರ್ಕಾರಿ ಜಮೀನುಗಳ ಸಂರಕ್ಷಣಾ
ಗ್ರಾಹಕ ಜಾಗೃತಿ ಕಾರ್ಯಾಗಾರ ಕುಶಾಲನಗರ, ನ. ೨೬: ಟೆಲಿಕಾಮ್ ರೆಗ್ಯೂಲೇಟರಿ ಅಥಾರಿಟಿ ಆಫ್ ಇಂಡಿಯಾ ಸಂಸ್ಥೆಯ ಗ್ರಾಹಕ ಯೋಜನೆಯಡಿಯಲ್ಲಿ ಕರ್ನಾಟಕ ಗ್ರಾಹಕ ಮತ್ತು ಸ್ವಯಂ ಸೇವಾ ಸಂಸ್ಥೆಗಳ ಸಂಘಟಿತ ಒಕ್ಕೂಟ ಮತ್ತು