ಇಂದು ಕನ್ನಡ ರಾಜ್ಯೋತ್ಸವ ಸಮಾರಂಭ

ಸೋಮವಾರಪೇಟೆ,ನ.೨೨: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮತ್ತು ಸೋಮವಾರಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಸಂಯುಕ್ತ ಆಶ್ರಯದಲ್ಲಿ ತಾ.೨೩ ರಂದು ಸ್ಥಳೀಯ ಮಹಿಳಾ ಸಮಾಜದಲ್ಲಿ ಮಧ್ಯಾಹ್ನ ೨:೩೦ಕ್ಕೆ