ಗೋಣಿಕೊಪ್ಪ ಗ್ರಾಪಂ ಅಧ್ಯಕ್ಷೆ ರಾಜೀನಾಮೆ

ಗೋಣಿಕೊಪ್ಪಲು, ನ. ೨೦: ಕೊಡಗಿನ ಪ್ರತಿಷ್ಠಿತ ಪಂಚಾಯಿತಿಗಳಲ್ಲೊAದಾದ ವಾಣಿಜ್ಯ ನಗರ ಗೋಣಿಕೊಪ್ಪಲುವಿನ ಗ್ರಾಮ ಪಂಚಾಯಿತಿಯ ಪ್ರಸ್ತುತ ಅಧ್ಯಕ್ಷ ಸ್ಥಾನದಲ್ಲಿರುವ ಚೈತ್ರ ಬಿ.ಚೇತನ್ ತಮ್ಮ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ

ಕಾಡಾನೆ ಉಪಟಳ ನಿಯಂತ್ರಿಸಿ ರಸ್ತೆ ಸರಿಪಡಿಸಿ

ಸಿದ್ದಾಪುರ, ನ. ೨೦: ಕಾಡಾನೆಗಳ ಹಾವಳಿಯನ್ನು ತಡೆಗಟ್ಟಬೇಕು, ಶಾಶ್ವತ ಯೋಜನೆಯನ್ನು ರೂಪಿಸಬೇಕು ಹಾಗೂ ಹೊಂಡ ಗುಂಡಿಗಳಿAದ ಕೂಡಿರುವ ರಸ್ತೆಗಳನ್ನು ದುರಸ್ತಿಪಡಿಸಬೇಕು, ವಿದ್ಯುತ್ ಸಮಸ್ಯೆಯನ್ನು ಬಗೆಹರಿಸಬೇಕು, ಹಾಗೆಯೇ ಕುಡಿಯುವ

ಶ್ರೀ ಯಲ್ಲಮ್ಮ ದೇವಸ್ಥಾನ ಲೋಕಾರ್ಪಣೆ

ಕೊಡ್ಲಿಪೇಟೆ,ನ.೨೦: ಸಮೀಪದ ದೊಡ್ಡಕುಂದ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀ ಯಲ್ಲಮ್ಮ ದೇವಸ್ಥಾನದ ಲೋಕಾರ್ಪಣೆ ಮತ್ತು ನೂತನ ವಿಗ್ರಹ ಪ್ರತಿಷ್ಠಾಪನೆ, ಶ್ರೀ ಮಾರಿಯಮ್ಮ ದೇವಿಯ ವಾರ್ಷಿಕ ಪೂಜಾ ಮಹೋತ್ಸವ

ಕೊಡ್ಲಿಪೇಟೆ ಎಪಿಸಿಎಂಎಸ್ ಅಧ್ಯಕ್ಷರಾಗಿ ಆಯ್ಕೆ

ಕೊಡ್ಲಿಪೇಟೆ,ನ.೨೦: ಇಲ್ಲಿನ ಕೃಷಿ ವ್ಯವಸಾಯೋತ್ಪನ್ನ ಸಹಕಾರ ಸಂಘದ ಅಧ್ಯಕ್ಷರಾಗಿ ಚನ್ನಕೇಶವ(ಮೂರ್ತಿ) ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಸಭಾಂಗಣದಲ್ಲಿ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಚನ್ನಕೇಶವ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.