ಡಿ ೩೦ ರಂದು ಅಂಚೆ ಅದಾಲತ್ಮಡಿಕೇರಿ, ನ. ೨೦: ಕೊಡಗು ವಿಭಾಗದ ಅಂಚೆ ಅಧೀಕ್ಷಕರ ಕಚೇರಿಯಲ್ಲಿ ಡಿ. ೩೦ ರಂದು ಮಧ್ಯಾಹ್ನ ೩ ಗಂಟೆಗೆ ಅಂಚೆ ದೂರುಗಳ ಸಂಬAಧ ಅಂಚೆ ಅದಾಲತ್ ನಡೆಯಲಿದೆ. ಅಂಚೆಗೆ
ಕೀರೆಹೊಳೆಗೆ ತಡೆಗೋಡೆ ನಿರ್ಮಾಣ ಗೋಣಿಕೊಪ್ಪಲು, ನ.೨೦: ಗೋಣಿಕೊಪ್ಪಲುವಿನ ಪ್ರತಿಷ್ಠಿತ ಬಡಾವಣೆಯ ಸಮೀಪದಲ್ಲಿ ಹಾದುಹೋಗುತ್ತಿರುವ ಕೀರೆಹೊಳೆಗೆ ರಾತೋರಾತ್ರಿ ಅಕ್ರಮವಾಗಿ ತಡೆಗೋಡೆ ನಿರ್ಮಾಣ ಕಾರ್ಯ ನಡೆದಿರುವುದು ಸಂಶಯಕ್ಕೆ ಎಡೆಮಾಡಿಕೊಟ್ಟಿದೆ. ಸುದ್ದಿ ತಿಳಿದ ಬಡಾವಣೆ ನಿವಾಸಿಗಳು
ಅಧಿಕಾರಿಗಳಿಂದ ಪರಿಶೀಲನೆಕುಶಾಲನಗರ, ನ. ೨೦: ಗಣಪತಿ ದೇವಾಲಯ ಜಾತ್ರೆ ಅಂಗವಾಗಿ ಗುಂಡೂರಾವ್ ಬಡಾವಣೆಯಲ್ಲಿ ನಡೆಯುತ್ತಿರುವ ಜಾತ್ರಾ ಮಳಿಗೆಗಳಿಗೆ ಕುಶಾಲನಗರ ಪಟ್ಟಣ ಪಂಚಾಯಿತಿ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪಂಚಾಯಿತಿ
ರೂ ೨೫ ಕೋಟಿ ವೆಚ್ಚದಲ್ಲಿ ನೂತನ ಸೇತುವೆ ನಿರ್ಮಾಣಕ್ಕೆ ಪ್ರಸ್ತಾವನೆ ಕುಶಾಲನಗರ, ನ. ೧೯ : ಜಿಲ್ಲೆಯ ಖ್ಯಾತ ಪ್ರವಾಸಿ ಕೇಂದ್ರ ಕುಶಾಲನಗರ ಕಾವೇರಿ ನಿಸರ್ಗಧಾಮಕ್ಕೆ ಪ್ರವಾಸಿಗರ ಭೇಟಿಗೆ ನಿರ್ಬಂಧ ಹೇರಿದ ಹಿನ್ನೆಲೆಯಲ್ಲಿ ದಿನವೊಂದಕ್ಕೆ ಒಂದು ಲಕ್ಷಕ್ಕೂ ಅಧಿಕ
ಪೊಲೀಸರ ವಾರ್ಷಿಕ ಕ್ರೀಡಾಕೂಟಕ್ಕೆ ವರ್ಣರಂಜಿತ ತೆರೆ ಮಡಿಕೇರಿ, ನ. ೧೯: ಕೊಡಗು ಜಿಲ್ಲಾ ಪೊಲೀಸರ ವಾರ್ಷಿಕ ಕ್ರೀಡಾಕೂಟಕ್ಕೆ ವರ್ಣರಂಜಿತ ತೆರೆ ಎಳೆಯಲಾಯಿತು. ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ತಾ. ೧೭ ರಿಂದ ಆರಂಭಗೊAಡ ಪಂದ್ಯಾವಳಿಯಲ್ಲಿ ವಿವಿಧ