ವಿವೇಕ ಕೊಠಡಿ ನಿರ್ಮಾಣ ಯೋಜನೆಯಡಿ ತಾಲೂಕಿಗೆ ರೂ ೪ ಕೋಟಿ ಅನುದಾನಸೋಮವಾರಪೇಟೆ, ನ. ೧೬: ರಾಜ್ಯ ಸರ್ಕಾರವು ಸರ್ಕಾರಿ ಶಾಲೆಯ ಗುಣಮಟ್ಟವನ್ನು ಹೆಚ್ಚಿಸುವ ಸಂಬAಧ ವಿವೇಕ ಯೋಜನೆಯನ್ನು ಜಾರಿಗೆ ತಂದಿದ್ದು, ಈ ಯೋಜನೆಯಡಿ ಮಡಿಕೇರಿ ವಿಧಾನ ಸಭಾ ಕ್ಷೇತ್ರಕ್ಕೆ
ವಿವಿಧೆಡೆ ಮಕ್ಕಳ ದಿನಾಚರಣೆಮುಳ್ಳೂರು: ಇಲ್ಲಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ವಿಭಿನ್ನವಾಗಿ ಮಕ್ಕಳ ದಿನವನ್ನು ಆಚರಣೆ ಮಾಡಿದರು. ಶಾಲೆಯಲ್ಲಿ ಹಿಂದಿನAತೆ ವೇದಿಕೆ ಕಾರ್ಯಕ್ರಮದಲ್ಲಿ ಸ್ವಾಗತ, ನಿರೂಪಣೆ, ಭಾಷಣ, ವಂದ
ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನಮಡಿಕೇರಿ, ನ. ೧೬: ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯದಲ್ಲಿನ ವಿವಿಧ ಕೋರ್ಸ್ಗಳಾದ ಬ್ಯಾಚುಲರ್ ಆಫ್ ಪರ್‌ಫಾರ್ಮಿಂಗ್ ಆರ್ಟ್ಸ್, ಸ್ನಾತಕ
ಚೆಟ್ಟಳ್ಳಿಯಲ್ಲಿ ಸ್ವಚ್ಛತಾ ಅಭಿಯಾನಚೆಟ್ಟಳ್ಳಿ, ನ. ೧೬: ಕೇಂದ್ರ ಸರಕಾರದ ಸ್ವಚ್ಛತಾ ಪಖ್ವಾಡ ಅಭಿಯಾನದಡಿ ಚೆಟ್ಟಳ್ಳಿ ಪಂಚಾಯಿತಿ ವ್ಯಾಪ್ತಿಯ ಕಂಡಕರೆ ಪ್ರಾಥಮಿಕ ಶಾಲೆಯಿಂದ ಚೆಟ್ಟಳ್ಳಿ ಪಟ್ಟಣದವರೆಗೆ ಕಾಫಿ ಮಂಡಳಿಯ ಚೆಟ್ಟಳ್ಳಿ ಕಾಫಿ
ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆ ಕಾರ್ಯಕ್ರಮಸುಂಟಿಕೊಪ್ಪ, ನ. ೧೬: ಕಂಬಿಬಾಣೆ ಗ್ರಾಮ ಪಂಚಾಯಿತಿಯ ಸುಂಟಿಕೊಪ್ಪ ಹೋಬಳಿಯ ಅತ್ತೂರು-ನಲ್ಲೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಜಿಲ್ಲಾಧಿಕಾರಿಗಳ ನಡೆ-ಹಳ್ಳಿಯ ಕಡೆ ಸಭೆ ತಾ. ೧೯