ಮಡಿಕೇರಿ ಮಾರುಕಟ್ಟೆಯಲ್ಲಿ ಪಾರ್ಕಿಂಗ್ಗೆ ವ್ಯವಸ್ಥೆ

ಮಡಿಕೇರಿ, ಜ. ೨೮: ಕಿಷ್ಕಿಂಧೆಯಿAದ ಕೂಡಿ ಹಲವು ಸಮಸ್ಯೆಗಳಿಗೆ ಕಾರಣವಾಗುತ್ತಿದ್ದ ಮಡಿಕೇರಿ ಮಾರುಕಟ್ಟೆ ಪ್ರದೇಶದಲ್ಲಿ ವಾಹನ ನಿಲುಗಡೆಗೆ ಇಂದು ವ್ಯವಸ್ಥೆ ಮಾಡಲಾಯಿತು. ಶ್ರೀ ಚೌಡೇಶ್ವರಿ ದೇವಾಲಯಕ್ಕೆ ಸೇರಿದ

ವಸತಿ ಯೋಜನೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆಗೆ ಒತ್ತಾಯ

ಮಡಿಕೇರಿ, ಜ. ೨೮: ಖಾಲಿ ನಿವೇಶನ ಹೊಂದಿರುವ ನಗರದ ಬಡ ವರ್ಗಕ್ಕೆ ಮಡಿಕೇರಿ ನಗರಸಭೆಯ ಮೂಲಕ ವಾಜಪೇಯಿ ವಸತಿ ಯೋಜನೆಯಡಿ ಮನೆ ನಿರ್ಮಿಸಿಕೊಳ್ಳಲು ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು,

ಕೆ ನಿಡುಗಣೆಯಲ್ಲಿ ನಿರ್ಮಾಣಗೊಳ್ಳಲಿದೆ ಸರಕಾರಿ ಗೋಶಾಲೆ

ಮಡಿಕೇರಿ, ಜ. ೨೭: ರಾಜ್ಯ ಸರಕಾರದ ವತಿಯಿಂದ ಗೋವುಗಳನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಜಿಲ್ಲೆಗೊಂದು ಗೋಶಾಲೆಯನ್ನು ತೆರೆಯುವ ಯೋಜನೆಯನ್ನು ರೂಪಿಸಲಾಗಿದ್ದು, ಕೊಡಗು ಜಿಲ್ಲೆಯಲ್ಲಿ ಗೋಶಾಲೆ ನಿರ್ಮಾಣ ಸಂಬAಧ ತಾ.