ಜಿಲ್ಲೆಯಲ್ಲಿ ೫ ಹೊಸ ಕೋವಿಡ್ ೧೯ ಪ್ರಕರಣಗಳು

ಮಡಿಕೇರಿ, ನ.೨: ಜಿಲ್ಲೆಯಲ್ಲಿ ಮಂಗಳವಾರ ೫ ಹೊಸ ಕೋವಿಡ್-೧೯ ಪ್ರಕರಣಗಳು ದೃಢಪಟ್ಟಿವೆ. ೫ ಪ್ರಕರಣಗಳು ಆರ್‌ಟಿಪಿಸಿಆರ್ ಪರೀಕ್ಷೆಯ ಮೂಲಕ ದೃಢಪಟ್ಟಿವೆ. ಮಡಿಕೇರಿ ತಾಲೂಕಿನಲ್ಲಿ ೧, ವೀರಾಜಪೇಟೆ ತಾಲೂಕಿನಲ್ಲಿ

ಮುರಿದ ಕೊಂಬೆ ತುAಡಾದ ವಿದ್ಯುತ್ ತಂತಿ ತಪ್ಪಿದ ಅನಾಹುತ

ಸೋಮವಾರಪೇಟೆ, ನ. ೨: ಇಲ್ಲಿನ ಶಾಸಕರ ಕಚೇರಿ ಆವರಣದಲ್ಲಿರುವ ಮರದ ಕೊಂಬೆಯೊAದು ಮುರಿದು ವಿದ್ಯುತ್ ತಂತಿಯ ಮೇಲೆ ಬಿದ್ದ ಪರಿಣಾಮ, ವಿದ್ಯುತ್ ತಂತಿ ತುಂಡಾಗಿ ಕೆಳಬಿದ್ದು ಸಾರ್ವಜನಿಕರು

ಶನಿವಾರಸಂತೆ ಹೋಬಳಿ ಬೆಳೆಗಾರರ ಬವಣೆ

ಶನಿವಾರಸಂತೆ, ನ. ೨: ಹೋಬಳಿ ವ್ಯಾಪ್ತಿಯಲ್ಲಿ ವರುಣನ ಕಣ್ಣಾಮುಚ್ಚಾಲೆ ಆಟದಿಂದ ಕಾಫಿ ಮತ್ತು ಕಾಳುಮೆಣಸು ಬೆಳೆಗಾರರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಬೆಳೆಗಾರರ ಜೀವಾಳವಾದ ಬೆಳೆಗಳು ಹಣ್ಣಾಗಿದ್ದು, ನೆಲಕಚ್ಚುತ್ತಿವೆ.

ಶಾಂತಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಅವ್ಯವಹಾರ ಆರೋಪ ಸಾರ್ವಜನಿಕರಿಂದ ಪ್ರತಿಭಟನೆ

ಸೋಮವಾರಪೇಟೆ,ನ.೨: ತಾಲೂಕಿನ ಶಾಂತಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಲಕ್ಷಾಂತರ ರೂಪಾಯಿ ಅವ್ಯವಹಾರವಾಗಿದ್ದು, ಇದಕ್ಕೆ ಕಾರಣಕರ್ತರಾದ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿಯ ವಿರುದ್ಧ ಕ್ರಮ ಕೈಗೊಳ್ಳಬೇಕು. ಅವ್ಯವಹಾರದ ಹಣವನ್ನು ವಸೂಲಿ ಮಾಡಬೇಕೆಂದು

ಬ್ಯಾAಕ್ನಲ್ಲಿ ವಿದ್ಯುತ್ ಅವಘಡ

*ಗೋಣಿಕೊಪ್ಪ, ನ. ೨: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ತಿತಿಮತಿ ಕೆನರಾ ಬ್ಯಾಂಕಿಗೆ ಬೆಂಕಿ ಹತ್ತಿಕೊಂಡು ಅಪಾರ ಪ್ರಮಾಣದ ನಷ್ಟ ಸಂಭವಿಸಿದೆ. ಬ್ಯಾಂಕಿನ ಪೀಠೋಪಕರಣಗಳು, ಗಣಕ ಯಂತ್ರಗಳು, ವ್ಯವಸ್ಥಾಪಕರ ಕೊಠಡಿಗಳು