ಮದ್ಯ ಹಾಗೂ ಬಿಯರ್ ಮಾರಾಟದಲ್ಲಿ ಕುಸಿತ ಆದರೂ ಆದಾಯದಲ್ಲಿ ಹೆಚ್ಚಳ

ಕೋವರ್‌ಕೊಲ್ಲಿ ಇಂದ್ರೇಶ್ ಬೆAಗಳೂರು, ಡಿ. ೧೧: ರಾಜ್ಯದಲ್ಲಿ ಮದ್ಯ ಮಾರಾಟದ ಪ್ರಮಾಣ ಈ ವರ್ಷ ಗಣನೀಯವಾಗಿ ಕುಸಿದಿದ್ದು, ವಿಶೇಷವಾಗಿ ಬಿಯರ್ ಮಾರಾಟ ಪಾತಾಳಕ್ಕೆ ಇಳಿದಿದೆ. ಅಬಕಾರಿ ಇಲಾಖೆಯ ಅಧಿಕೃತ

ಡೀಮ್ಡ್ ಫಾರೆಸ್ಟ್ ಜಂಟಿ ಸಮೀಕ್ಷೆಗೆ ರೈತ ಹೋರಾಟ ಸಮಿತಿ ವಿರೋಧ

ಸೋಮವಾರಪೇಟೆ, ಡಿ. ೧೧: ಕೃಷಿಕರು ಸಾಗುವಳಿ ಮಾಡಿಕೊಂಡಿರುವ ಸಿ ಮತ್ತು ಡಿ ಜಾಗವನ್ನು ಅರಣ್ಯಕ್ಕೆ ಒಳಪಡಿಸುವ ಪ್ರಕ್ರಿಯೆಗೆ ಸಂಬAಧಿಸಿದAತೆ ಉದ್ಭವಿಸಿರುವ ಸಮಸ್ಯೆಗಳ ಬಗ್ಗೆ, ವಸ್ತುಸ್ಥಿತಿಯ ಅಧ್ಯಯನ ನಡೆಸಿ

ಪ್ರಧಾನಿ ಬಗ್ಗೆ ಅವಹೇಳನ ಬಿಜೆಪಿ ಪ್ರತಿಭಟನೆ ಅಂಗಡಿಗೆ ಮುತ್ತಿಗೆ

ಮಡಿಕೇರಿ, ಡಿ. ೧೧ : ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಬಗ್ಗೆ ಅವಹೇಳನಕಾರಿ ಹಾಗೂ ಅವಾಚ್ಯ ಪದಗಳನ್ನು ಬಳಸಿ ವೀಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿರುವ

ಮಲ್ಲಳ್ಳಿಯಲ್ಲಿ ಕೇಬಲ್ ಕಾರ್ ಸದನದ ಗಮನ ಸೆಳೆದ ಡಾ ಮಂತರ್

ಸೋಮವಾರಪೇಟೆ, ಡಿ. ೧೧: ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣವಾಗಿರುವ ಮಲ್ಲಳ್ಳಿ ಜಲಪಾತದಲ್ಲಿ ಕೇಬಲ್ ಕಾರ್ ಅಳವಡಿಸುವ ಯೋಜನೆ ಸಂಬAಧ ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ