ಕೊಡಗಿನ ಗಡಿಯಾಚೆ

ರಾಜಪಥ್‌ನಲ್ಲಿ ಧ್ವಜಾರೋಹಣ ನೆರವೇರಿಸಿದ ರಾಷ್ಟçಪತಿ ಕೋವಿಂದ್ ನವದೆಹಲಿ, ಜ. ೨೬: ರಾಷ್ಟç ರಾಜಧಾನಿ ದೆಹಲಿಯಲ್ಲಿ ರಾಷ್ಟçಪತಿ ರಾಮನಾಥ್ ಕೋವಿಂದ್ ೭೩ನೇ ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ತ್ರಿವರ್ಣ ಧ್ವಜಾರೋಹಣ ನೆರವೇರಿಸಿದರು. ರಾಷ್ಟçಪತಿಗಳಿಗೆ

ಪಕ್ಷದ ಸಂಘಟನೆಗೆ ಶ್ರಮಿಸುವಂತೆ ರಾಬಿನ್ ಕರೆ

ಗೋಣಿಕೊಪ್ಪಲು, ಜ. ೨೬: ಮುಂಬರಲಿರುವ ಜಿ.ಪಂ, ತಾಲೂಕು ಪಂಚಾಯಿತಿ ಹಾಗೂ ವಿಧಾನ ಸಭೆಗೆ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಸಕ್ರಿಯ ಕಾರ್ಯಕರ್ತರು ಬೂತ್ ಮಟ್ಟದಿಂದ ಸಕ್ರಿಯವಾಗಿ ಕೆಲಸ ನಿರ್ವಹಿಸಬೇಕು