ಶ್ರೀ ದುರ್ಗಾ ಭಗವತಿ ದೇವಾಲಯ ವಾರ್ಷಿಕೋತ್ಸವ

ಸಿದ್ದಾಪುರ, ಅ. ೩೧: ಸಿದ್ದಾಪುರದ ವೀರಾಜಪೇಟೆ ರಸ್ತೆಯಲ್ಲಿರುವ ಶ್ರೀ ದುರ್ಗಾ ಭಗವತಿ ದೇವಾಲಯದ ವಾರ್ಷಿಕೋತ್ಸವ ಶ್ರದ್ಧಾಭಕ್ತಿಯಿಂದ ನೆರವೇರಿತು. ಭಕ್ತಾಧಿಗಳಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು. ಈ ಸಂದರ್ಭ ದೇವಾಲಯದ ಆಡಳಿತ ಮಂಡಳಿಯವರು

ಬಾಳುಗೋಡುವಿನಲ್ಲಿ ‘ಜಿಲ್ಲಾಧಿಕಾರಿ ನಡಿಗೆ ಹಳ್ಳಿ ಕಡೆಗೆ’ ಕಾರ್ಯಕ್ರಮ

*ವೀರಾಜಪೇಟೆ, ಅ. ೩೧: ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ’ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಬಾಳುಗೋಡು ಗ್ರಾಮದಲ್ಲಿ ನಡೆಯಿತು. ತಹಶೀಲ್ದಾರ್ ಯೋಗಾನಂದ ಅವರು ಸಭೆಯನ್ನು ಉದ್ದೇಶಿಸಿ ಮಾತನಾಡಿ, ಬಾಳುಗೋಡುವಿನಲ್ಲಿನ ಸಮಸ್ಯೆಗಳನ್ನು