ವಿವಿಧ ಶಾಲೆಗಳಲ್ಲಿ ಏಕತಾ ದಿನ

ಕಲ್ಲುಮಠದ ಎಸ್.ಕೆ.ಎಸ್. ವಿದ್ಯಾಸಂಸ್ಥೆ ಶನಿವಾರಸAತೆ: ಸಮೀಪದ ಕೊಡ್ಲಿಪೇಟೆಯ ಕಲ್ಲುಮಠದ ಎಸ್.ಕೆ.ಎಸ್. ವಿದ್ಯಾಸಂಸ್ಥೆಯಲ್ಲಿ ರಾಷ್ಟಿçÃಯ ಏಕತಾ ದಿನದ ಪ್ರಯುಕ್ತ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಬೆಳಿಗ್ಗೆ ವಿದ್ಯಾರ್ಥಿಗಳ ಸೈಕಲ್ ಜಾಥಾ ಹಾಗೂ ಏಕತಾ

ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ

ಕೊಡ್ಲಿಪೇಟೆ, ನ. ೨: ಕಾರ್ಮಿಕ ಇಲಾಖೆ ವತಿಯಿಂದ ಕೊಡ್ಲಿಪೇಟೆ ವ್ಯಾಪ್ತಿಯ ಕಟ್ಟಡ ಕಾರ್ಮಿಕರುಗಳಿಗೆ ಸ್ಥಳೀಯ ಶ್ರೀ ಚೌಡೇಶ್ವರಿ ದೇವಸ್ಥಾನ ಸಭಾಂಗಣದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಏರ್ಪಡಿಸಲಾಗಿತ್ತು. ಕಾರ್ಮಿಕ

ಕೌಶಲ್ಯ ಅಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ

ಮಡಿಕೇರಿ, ನ. ೨: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ೧೦ನೇ ತರಗತಿ/ಪಿಯುಸಿ(ವಿಜ್ಞಾನ), ಯಾವುದೇ ಪದವಿಯನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳಿಗೆ ಉಚಿತವಾಗಿ ವಸತಿಯುತ ಕೌಶಲ್ಯಾಭಿವೃದ್ಧಿ ತರಬೇತಿಯೊಂದಿಗೆ ಕನಿಷ್ಟ ಶೇ.