ಸೋಮವಾರಪೇಟೆಯಲ್ಲಿ ಸರಳವಾಗಿ ನಡೆದ ಗಣರಾಜ್ಯೋತ್ಸವ

ಸೋಮವಾರಪೇಟೆ, ಜ. ೨೬: ತಾಲೂಕು ರಾಷ್ಟಿçÃಯ ಹಬ್ಬಗಳ ಆಚರಣಾ ಸಮಿತಿ ಹಾಗೂ ತಾಲೂಕು ಆಡಳಿತ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ವತಿಯಿಂದ ಸೋಮವಾರಪೇಟೆ ವ್ಯಾಪ್ತಿಯಲ್ಲಿ ಸರಳವಾಗಿ ಗಣರಾಜ್ಯೋತ್ಸವ

ಗ್ರಾಮೀಣ ರಸ್ತೆ ಅಭಿವೃದ್ಧಿಗೆ ಆದ್ಯತೆ ಪ್ರತಾಪ್ ಸಿಂಹ

ಚೆಯ್ಯAಡಾಣೆ, ಜ. ೨೬: ಪ್ರಧಾನಮಂತ್ರಿ ಗ್ರಾಮಸಡಕ್ ಯೋಜನೆಯ ರಸ್ತೆಯ ಉದ್ಘಾಟನೆ ಯನ್ನು ಮರಂದೋಡದಲ್ಲಿ ಲೋಕಸಭಾ ಸದಸ್ಯ ಪ್ರತಾಪ್ ಸಿಂಹ ಉದ್ಘಾಟಿಸಿದರು. ಬಳಿಕ ಮಾತನಾಡಿದ ಸಂಸದರು, ಮಾಜಿ ಪ್ರಧಾನಿ

ವಸತಿ ಕಲ್ಪಿಸಲು ಒತ್ತಾಯಿಸಿ ಪ್ರತಿಭಟನೆ

ಗೋಣಿಕೊಪ್ಪಲು, ಜ. ೨೬: ಹುದಿಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೈಸೊಡ್ಲೂರುವಿನಲ್ಲಿ ನೆಲೆಸಿರುವ ಆದಿವಾಸಿಗಳಿಗೆ ವಾಸಿಸಲು ನಿವೇಶನದೊಂದಿಗೆ ಮನೆ ನಿರ್ಮಾಣ ಮಾಡಿಕೊಡಬೇಕು ಎಂದು ಒತ್ತಾಯಿಸಿ ಜಿಲ್ಲಾ ದಲಿತ ಸಂಘರ್ಷ