ಬೇಡಿಕೆ ಈಡೇರಿಕೆಗೆ ಮನವಿ ಮಡಿಕೇರಿ, ಡಿ. ೧೧ : ಉದ್ಯೋಗ ಭದ್ರತೆ ಹಾಗೂ ಸಾಮಾಜಿಕ ಭದ್ರತೆ ಸೇರಿದಂತೆ ಹಮಾಲಿ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಲು ಕರ್ನಾಟಕ ರಾಜ್ಯ ಹಮಾಲಿ ಕಾರ್ಮಿಕರ ಫೆಡರೇಶನ್
ಡಾ ಬಿಆರ್ ಅಂಬೇಡ್ಕರ್ ಪರಿನಿರ್ವಾಣ ದಿನ ಮುಳ್ಳೂರು ಡಿ. ೧೧: ಸಮೀಪದ ಬೆಸೂರು ಜೈ ಭೀಮ್ ವಿಪ್ಲವ ಯುವ ಬಳಗದ ವತಿಯಿಂದ ಬೆಸೂರು ವೃತ್ತದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಪರಿ ನಿರ್ವಾಣ ದಿನವನ್ನು
ಸುಂಟಿಕೊಪ್ಪದಲ್ಲಿ ಪರಿನಿರ್ವಾಣ ದಿನ ಸುಂಟಿಕೊಪ್ಪ, ಡಿ. ೧೧ : ಸಂವಿಧಾನÀ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರವರ ೬೯ನೇ ಮಹಾ ಪರಿ ನಿರ್ವಾಣ ದಿನಾಚರಣೆಯನ್ನು ಸುಂಟಿಕೊಪ್ಪ ಪರಿವರ್ತನಾ ವೇದಿಕೆ ವತಿಯಿಂದ ಆಚರಿಸಲಾಯಿತು. ಇಲ್ಲಿನ
೨ ಕೃತಿಗಳ ಬಿಡುಗಡೆ ವೀರಾಜಪೇಟೆ, ಡಿ. ೧೧: ವೀರಾಜಪೇಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕನ್ನಡ ಉಪನ್ಯಾಸಕ ಡಾ. ಪ್ರಭು ಡಿ. ಅವರು ರಚಿಸಿದ ಚಂಪೂ ಸರೋವರದ ಭಕ್ತಿಯ
ವಿಜೃಂಭಣೆಯಿAದ ನಡೆದ ಮರೆನಾಡ್ ಪುತ್ತರಿ ಕೋಲ್ ಮಂದ್ ಶ್ರೀಮAಗಲ, ಡಿ. ೧೧: ಐದು ಗ್ರಾಮಗಳನ್ನು ಪ್ರತಿನಿಧಿಸುವ ಬಿರುನಾಣಿ ಗ್ರಾ. ಪಂ. ವ್ಯಾಪ್ತಿಯ ಮರೆನಾಡ್ ಕೊಡವ ಸಮಾಜ ಆಶ್ರಯದಲ್ಲಿ ನಡೆಯುತ್ತಿರುವ ಪುತ್ತರಿ ಕೋಲ್‌ಮಂದ್ ಕಾರ್ಯಕ್ರಮ ಸಾಂಪ್ರದಾಯಕವಾಗಿ ವಿಜೃಂಭಣೆಯಿAದ