ಡೇ ನಲ್ಮ್ ಯೋಜನೆ ಅರ್ಜಿ ಆಹ್ವಾನ

ಮಡಿಕೇರಿ, ಜ. ೨೨: ಕೌಶಲ್ಯಾಭಿವೃದ್ಧಿ ಉದ್ಯಮ ಶೀಲತೆ ಮತ್ತು ಜೀವನೋಪಾಯ ಇಲಾಖೆಯಡಿ ದೀನ ದಯಾಳ್ ಅಂತ್ಯೋದಯ ಯೋಜನೆ-ರಾಷ್ಟಿçÃಯ ನಗರ ಜೀವನೋಪಾಯ ಅಭಿಯಾನದಡಿ (ಡೇ-ನಲ್ಮ್) ಸಮುದಾಯ ಸಂಪನ್ಮೂಲ ವ್ಯಕ್ತಿಗಳ

ಅಮಾನತ್ತಾದ ಅಧಿಕಾರಿಯ ಮರು ನೇಮಕಾತಿಗೆ ವಿರೋಧ

ಮಡಿಕೇರಿ, ಜ. ೨೨: ಲಂಚ ಪಡೆದ ಪ್ರಕರಣದಲ್ಲಿ ಅಮಾನತ್ತುಗೊಂಡ ಅಧಿಕಾರಿಯನ್ನು ಮರಳಿ ಇಲಾಖೆಗೆ ನೇಮಿಸಲು ಶಿಫಾರಸ್ಸು ಮಾಡಿರುವ ಬಿಜೆಪಿ ಶಾಸಕ ಕೆ.ಜಿ. ಬೋಪಯ್ಯ ಅವರ ನಿಲುವನ್ನು ವಿರೋಧಿಸುವುದಾಗಿ

ವಿದ್ಯುತ್ ಅಪಘಾತ ತಡೆಯಲು ಸಹಕರಿಸಲು ಮನವಿ

ಮಡಿಕೇರಿ, ಜ. ೨೨: ಕೊಡಗು ಜಿಲ್ಲೆಯಾದ್ಯಂತ ವಿದ್ಯುತ್ ವಿತರಣೆಗೆ ನಿರ್ಮಿಸಿರುವ ಮಾರ್ಗಗಳ ಬಹುಭಾಗ ತೋಟಗಳಲ್ಲಿಯ ಮರಗಿಡಗಳ ಮಧ್ಯದಲ್ಲಿ ಹಾದುಹೋಗಿದ್ದು, ಮರಗಳ ರೆಂಬೆ ಕೊಂಬೆಗಳ ಬೀಳುವಿಕೆಯಿಂದಾಗಿ ಕಂಬಗಳು ಬಾಗಿ,

ಸನ್ಮಾನ ಬೀಳ್ಕೊಡುಗೆ

*ಸಿದ್ದಾಪುರ, ಜ. ೨೨: ವಾಲ್ನೂರು-ತ್ಯಾಗತ್ತೂರು ಗ್ರಾ.ಪಂ.ಯಿAದ ನೆಲ್ಲಿಹುದಿಕೇರಿಗೆ ವರ್ಗಾವಣೆಗೊಂಡ ಅಭಿವೃದ್ಧಿ ಅಧಿಕಾರಿ ಅನಿಲ್ ಕುಮಾರ್ ಅವರನ್ನು ಪಂಚಾಯಿತಿ ಆಡಳಿತ ಮಂಡಳಿ ಹಾಗೂ ಸಿಬ್ಬಂದಿಗಳು ಸನ್ಮಾನಿಸಿ ಬೀಳ್ಕೊಟ್ಟರು. ಪಂಚಾಯಿತಿ