ಚೆಟ್ಟಳ್ಳಿಯಲ್ಲಿ ಅದ್ಧೂರಿಯಾಗಿ ನಡೆದ ಓಣಂ ಆಚರಣೆ

ಚೆಟ್ಟಳ್ಳಿ, ಅ. ೩೦: ಚೆಟ್ಟಳ್ಳಿ ಹಿಂದೂ ಮಲಯಾಳಿ ಸಮಾಜದ ವತಿಯಿಂದ ಚೆಟ್ಟಳ್ಳಿ ಮಂಗಳ ಸಭಾಂಗಣದಲ್ಲಿ ೧೪ನೇ ವರ್ಷದ ಓಣಂ ಆಚರಣೆ ಸಂಭ್ರಮ ಸಡಗರದಿಂದ ನಡೆಯಿತು. ಚೆಟ್ಟಳ್ಳಿ ಮಂಗಳ ಸಭಾಂಗಣ