ಶಾಸಕರ ನೇತೃತ್ವದಲ್ಲಿ ಅರಣ್ಯ ಸಮಿತಿ ಸಭೆ ಕೂಡಿಗೆ, ಫೆ. ೧೦: ತೊರೆನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕ ಅಳುವಾರ ಗ್ರಾಮದಲ್ಲಿರುವ ಶ್ರೀ ಅಳುವಾದಮ್ಮ ದೇವಾಲಯದ ಸಭಾಂಗಣದಲ್ಲಿ ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ
ಗ್ರಾಪಂ ನೂತನ ಕಟ್ಟಡ ಉದ್ಘಾಟನೆ ಸಿದ್ದಾಪುರ, ಫೆ. ೧೦: ನೆಲ್ಲಿಹುದಿಕೇರಿಯ ನೂತನ ಗ್ರಾ.ಪಂ ಕಟ್ಟಡವನ್ನು ಶಾಸಕ ಡಾ. ಮಂತರ್ ಗೌಡ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ನೆಲ್ಲಿಹುದಿಕೇರಿ ಗ್ರಾಮಕ್ಕೆ ಅನುದಾನ ನೀಡುವುದು ನನ್ನ ಕರ್ತವ್ಯವಾಗಿದೆ
ಬೆಸಗೂರಿನಲ್ಲಿ ಹುಲಿ ಸೆರೆಗೆ ಕಾರ್ಯಾಚರಣೆ ಪೊನ್ನಂಪೇಟೆ, ಫೆ. ೧೦: ಪೊನ್ನಂಪೇಟೆ ತಾಲೂಕಿನ ಬೆಸಗೂರು ಗ್ರಾಮದಲ್ಲಿ ತಾ. ೮ ರಂದು ಮೂರು ಹಸುಗಳನ್ನು ಕೊಂದು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದ್ದ ಹುಲಿಯನ್ನು ಸೆರೆ ಹಿಡಿಯಲು ಸರ್ಕಾರದಿಂದ
ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಕಾರ್ಯಕ್ರಮ ಮಡಿಕೇರಿ, ಫೆ. ೧೦: ಪೊನ್ನಂಪೇಟೆಯ ಸಂತ ಅಂತೋಣಿ ವಿದ್ಯಾಸಂಸ್ಥೆಯಲ್ಲಿ ೧೦ನೇ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಕಾರ್ಯಕ್ರಮ ನಡೆಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ನಿವೃತ್ತ ಡಿಡಿಪಿಐ ಪಿ.ಆರ್
ಗಾಯಾಳುವಿಗೆ ಸಾಂತ್ವನ ಹೇಳಿದ ಕೆಜಿ ಬೋಪಯ್ಯ ನಾಪೋಕ್ಲು, ಫೆ. ೧೦: ವೀರಾಜಪೇಟೆ ಮಾಜಿ ಶಾಸಕ, ಮಾಜಿ ವಿಧಾನಸಭಾಧ್ಯಕ್ಷ ಕೆ ಜಿ ಬೋಪಯ್ಯ ಅವರು ಮಡಿಕೇರಿಯ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ, ಭಾನುವಾರ ಕಾಡಾನೆ ದಾಳಿಗೊಳಗಾದ