ಕೃಷಿ ಭೂಮಿಗಳ ಮಣ್ಣು ಪರೀಕ್ಷೆ ಮಾಡಿಸಿಕೊಳ್ಳಲು ಸಲಹೆ

ಶ್ರೀಮಂಗಲ, ಜ. ೨೨: ಪ್ರತಿಯೊಬ್ಬ ಕಾಫಿ ಬೆಳೆಗಾರರು ತಮ್ಮ ಕಾಫಿ ತೋಟದ ಮಣ್ಣು ಪರೀಕ್ಷೆ ಮಾಡಿಸಿಕೊಳ್ಳಬೇಕು ಮತ್ತು ವಿಜ್ಞಾನಿಗಳ ಸಲಹೆಯಂತೆ ಸರಿಯಾದ ಪ್ರಮಾಣದಲ್ಲಿ ಸೂಕ್ತ ಗೊಬ್ಬರವನ್ನು ಬಳಸಬೇಕು