ಕೋಟಿ ಕಂಠಕ್ಕೆ ಧ್ವನಿಯಾದ ಕೊಡಗುಮಡಿಕೇರಿ, ಅ. ೨೮: ಕನ್ನಡ ನಾಡು ನುಡಿಯನ್ನು ಪ್ರೀತಿಸಿ ಗೌರವಿಸುವುದರ ಜೊತೆಗೆ ಪ್ರತಿಯೊಬ್ಬರಲ್ಲೂ ಕನ್ನಡಾಭಿಮಾನವನ್ನು ಮೂಡಿಸುವ ನಿಟ್ಟಿನಲ್ಲಿ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಸರ್ಕಾರ ಹಮ್ಮಿಕೊಂಡಿರುವ ‘ಕೋಟಿ ಕಂಠ
ಸಹಕಾರ ಕ್ಷೇತ್ರದಲ್ಲಿ ರಾಜಕೀಯ ಇದ್ದಲ್ಲಿ ಬೆಳವಣಿಗೆಯಿಲ್ಲಮುಳ್ಳೂರು, ಅ. ೨೮: ಸಹಕಾರ ಕ್ಷೇತ್ರದಲ್ಲಿ ರಾಜಕೀಯ ಹಸ್ತಕೇಪ ಇದ್ದಲ್ಲಿ ಸಹಕಾರ ಸಂಸ್ಥೆಗಳು ಬೆಳವಣಿಗೆಯಾಗುವುದಿಲ್ಲ ಪಕ್ಷಾತೀತವಾಗಿ ಒಟ್ಟಾಗಿ ಶ್ರಮಿಸಿದರೆ ಮಾತ್ರ ಸಹಕಾರ ಸಂಘಗಳು ಅಭಿವೃದ್ಧಿ ಹೊಂದುತ್ತದೆ’ ಎಂದು
ಅಂರ್ರಾಷ್ಟಿçÃಯ ದಂತ ಸಮ್ಮೇಳನಕ್ಕೆ ಚಾಲನೆ ವೀರಾಜಪೇಟೆ, ಅ. ೨೮ : ಮಾನವ ದಂತಗಳ ಬಗ್ಗೆ ವಿವಿಧ ಆಯಾಮಗಳಲ್ಲಿ ವಿವಿಧ ರೀತಿಯ ಕಾಯಿಲೆ ಹಾಗೂ ಚಿಕಿತ್ಸೆಗಳಿಗೆ ಸಂಬAಧಿಸಿದAತೆ ಏಷ್ಯಾ ಖಂಡದ ವಿವಿಧ ದಂತ ಮಹಾವಿದ್ಯಾಲಯಗಳ
ಕೊಡಗು ಜಿಲ್ಲೆಯಲ್ಲಿ ಕಾರ್ಯನಿರ್ವಹಣೆ ತೃಪ್ತಿ ತಂದಿದೆ ಭಂವರ್ ಸಿಂಗ್ ಮೀನಾ ಮಡಿಕೇರಿ, ಅ. ೨೮: ಕಳೆದ ೨ ವರ್ಷಗಳಿಂದ ಕೊಡಗು ಜಿಲ್ಲಾ ಪಂಚಾಯಿತಿಯಲ್ಲಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಭಂವರ್ ಸಿಂಗ್ ಮೀನಾ ಅವರು ಸರ್ಕಾರದ ಆದೇಶದಂತೆ
ಸುಬೇದಾರ್ ಗುಡ್ಡೆಮನೆ ಅಪ್ಪಯ್ಯಗೌಡರ ಸಂಸ್ಮರಣೆಮಡಿಕೇರಿ, ಅ.೨೮: ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆÀಮಿ ಇವರ ಸಹಯೋಗದಲ್ಲಿ ಸ್ವಾತಂತ್ರö್ಯ ಹೋರಾಟಗಾರ ಸುಬೇದಾರ್ ಗುಡ್ಡೆಮನೆ