ಸೈನಿಕ ಶಾಲೆಯಲ್ಲಿ ಫುಟ್ಬಾಲ್ ಕ್ರೀಡಾಂಗಣ ಉದ್ಘಾಟನೆ

ಕೂಡಿಗೆ, ಅ. ೨೭: ಕೂಡಿಗೆ ಸೈನಿಕ ಶಾಲೆಯಲ್ಲಿ ಮರಿಯಪ್ಪ ಕೆಂಪಯ್ಯ ಫುಟ್ಬಾಲ್ ಕ್ರೀಡಾಂಗಣವನ್ನು ಉದ್ಘಾಟಿಸಲಾಯಿತು. ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಏರ್ ಮಾರ್ಷಲ್ ಮನವೇಂದ್ರ ಸಿಂಗ್ ಕ್ರೀಡಾಂಗಣ ಉದ್ಘಾಟಿಸಿದರು.

ಕಾಲುಜಾರಿ ಕೆರೆಗೆ ಬಿದ್ದು ಯುವತಿ ಸಾವು

ನಾಪೋಕ್ಲು, ಅ. ೨೭: ಹಸುವನ್ನು ಮೇಯಲು ಕಟ್ಟುವ ಸಂದರ್ಭ ಗದ್ದೆ ಬದಿಯಲ್ಲಿದ್ದ ಕೆರೆಗೆ ಯುವತಿಯೋರ್ವಳು ಆಕಸ್ಮಿಕವಾಗಿ ಕಾಲುಜಾರಿ ಕೆರೆಗೆ ಬಿದ್ದು ಸಾವನ್ನಪ್ಪಿರುವ ಘಟನೆ ಸಮೀಪದ ಕೋಣಂಜಗೇರಿ ಗ್ರಾಮ

ಅಮೃತ ಸರೋವರ ಯೋಜನೆಯಡಿಯಲ್ಲಿ ಜಿಲ್ಲೆಯಲ್ಲಿ ೮೬ ಸರೋವರಗಳ ಅಭಿವೃದ್ಧಿಗೆ ಕ್ರಮ

ಮಡಿಕೇರಿ, ಅ. ೨೫: ಕೇಂದ್ರ ಸರಕಾರದ ಮಹತ್ತರ ಯೋಜನೆ ಗಳಲ್ಲೊಂದಾದ ಭವಿಷ್ಯಕ್ಕಾಗಿ ನೀರಿನ ಸಂರಕ್ಷಣೆಯ ಹಿತದೃಷ್ಟಿಯಿಂದ ಜಾರಿಗೆ ತಂದಿರುವ ‘ಅಮೃತ ಸರೋವರ’ ಯೋಜನೆಯು ಕೊಡಗು ಜಿಲ್ಲೆಯಲ್ಲಿಯೂ ಅನುಷ್ಠಾನ