ಕೂಡ್ಲೂರು ಕೈಗಾರಿಕಾ ಪ್ರದೇಶಕ್ಕೆ ಭೇಟಿ ಪರಿಶೀಲನೆ

ಕಣಿವೆ, ಫೆ. ೯: ಕೂಡ್ಲೂರು ಕೈಗಾರಿಕಾ ಪ್ರದೇಶದ ಕಾವೇರಿ ನದಿ ದಂಡೆಯ ತ್ಯಾಜ್ಯ ಪ್ರದೇಶಕ್ಕೆ ಸ್ಥಳೀಯ ಕೂಡುಮಂಗಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಭಾಸ್ಕರ್ ನಾಯಕ್ ನೇತೃತ್ವದಲ್ಲಿ ಅಧಿಕಾರಿಗಳ

ಕುಶಾಲನಗರ ರೆಡ್ಕ್ರಾಸ್ನಿಂದ ರಕ್ತದಾನ ಶಿಬಿರ

ಕುಶಾಲನಗರ, ಫೆ. ೯: ಕುಶಾಲನಗರ ತಾಲೂಕು ರೆಡ್‌ಕ್ರಾಸ್ ಸಂಸ್ಥೆ ವತಿಯಿಂದ ರಕ್ತದಾನ ಶಿಬಿರ ಏರ್ಪಡಿಸಲಾಗಿತ್ತು. ಕುಶಾಲನಗರ ವಾಸವಿ ಮಹಲ್ ಕಲ್ಯಾಣ ಮಂಟಪ ಸಭಾಂಗಣದಲ್ಲಿ ನಡೆದ ಶಿಬಿರವನ್ನು ರೆಡ್‌ಕ್ರಾಸ್ ಸಂಸ್ಥೆ

ಬಾಲಗೌರವ ಪ್ರಶಸ್ತಿಗೆ ಅರ್ಜಿ ಆಹ್ವಾನ

ಮಡಿಕೇರಿ, ಫೆ. ೯: ಕರ್ನಾಟಕ ಬಾಲವಿಕಾಸ ಅಕಾಡೆಮಿಯಿಂದ ೨೦೨೫-೨೬ನೇ ಸಾಲಿನಲ್ಲಿ ರಾಜ್ಯ, ರಾಷ್ಟç ಮತ್ತು ಅಂತರರಾಷ್ಟç ಮಟ್ಟದಲ್ಲಿ ವಿಶೇಷ ಸಾಧನೆಗೈದ ೧೮ ವರ್ಷದ ಒಳಗಿನ ಮಕ್ಕಳಿಂದ ಬಾಲಗೌರವ

ಸಾಂಪ್ರದಾಯಿಕ ಉಡುಗೆಯಲ್ಲಿ ಪೋಷಕರ ಸಂಭ್ರಮ

ವೀರಾಜಪೇಟೆ, ಫೆ. ೮: ವಿದ್ಯಾರ್ಥಿಗಳಿಗೆ ವಿವಿಧತೆಯಲ್ಲಿ ಏಕತೆಯ ಮಹತ್ವವನ್ನು ತಿಳಿಸುವ ಉದ್ದೇಶದಿಂದ ವೀರಾಜಪೇಟೆ ಕಾವೇರಿ ಶಾಲೆಯಲ್ಲಿ ನರ್ಸರಿ ವಿಭಾಗದ ವಿದ್ಯಾರ್ಥಿಗಳೊಂದಿಗೆ ಜನಾಂಗೀಯ ದಿನವನ್ನು ಸಂಭ್ರಮದಿAದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ