ಜಿಲ್ಲೆಯಲ್ಲಿ ಸೋಮವಾರ ೧೪ ಹೊಸ ಕೋವಿಡ್ ೧೯ ಪ್ರಕರಣ

ಮಡಿಕೇರಿ, ಅ.೧೧: ಜಿಲ್ಲೆಯಲ್ಲಿ ಸೋಮವಾರ ೧೪ ಹೊಸ ಕೋವಿಡ್-೧೯ ಪ್ರಕರಣಗಳು ದೃಢಪಟ್ಟಿವೆ. ೧೪ ಪ್ರಕರಣಗಳು ಆರ್‌ಟಿಪಿಸಿಆರ್ ಪರೀಕ್ಷೆಯ ಮೂಲಕ ದೃಢಪಟ್ಟಿವೆ. ಮಡಿಕೇರಿ ತಾಲೂಕಿನಲ್ಲಿ ೮, ಸೋಮವಾರಪೇಟೆ ತಾಲೂಕಿನಲ್ಲಿ

ಚಿನ್ನದ ಪದಕ ಪಡೆದ ವಿದ್ಯಾರ್ಥಿನಿಗೆ ಸನ್ಮಾನ

ಸೋಮವಾರಪೇಟೆ,ಅ.೧೧: ಮೈಸೂರಿನ ಮಾನಸ ಗಂಗೋತ್ರಿ ವಿಶ್ವವಿದ್ಯಾನಿಲಯದ ಎಂಬಿಎ ಪದವಿಯಲ್ಲಿ ಮೂರು ಚಿನ್ನದ ಪದಕ ಗಳಿಸಿದ ತಾಲೂಕಿನ ಮಾಲಂಬಿ ಗ್ರಾಮದ ವಿದ್ಯಾರ್ಥಿನಿ ಎಂ.ವಿ. ನಯನ ಅವರನ್ನು ಇಲ್ಲಿನ ಶಾಸಕರ

ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

ಮಡಿಕೇರಿ, ಅ.೧೧: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪರಿಶಿಷ್ಟ ಜಾತಿಗೆ ಸೇರಿದ ಪತ್ರಿಕೋದ್ಯಮ ಪದವೀಧರರಿಗೆ ವೃತ್ತಿಯಲ್ಲಿ ತೊಡಗಿಕೊಳ್ಳಲು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಹತ್ತು ತಿಂಗಳ ಅಪ್ರೆಂಟಿಸ್ ತರಬೇತಿಯನ್ನು

ಕ್ರಾಸ್ ಕಂಟ್ರಿ ಓಟ ಭೀಮಶಂಕರ್ ಚೈತ್ರ ಪ್ರಥಮ

ಕುಶಾಲನಗರ, ಅ. ೧೧: ಕುಶಾಲನಗರದಲ್ಲಿ ರಾಜ್ಯಮಟ್ಟದ ಕ್ರಾಸ್ ಕಂಟ್ರಿ ಓಟದ ಸ್ಪರ್ಧೆ ನಡೆಯಿತು. ಕೊಡಗು ಎಜುಕೇಷನಲ್ ಮತ್ತು ಸೋಶಿಯಲ್ ಸರ್ವಿಸ್ ಟ್ರಸ್ಟ್ ಆಶ್ರಯದಲ್ಲಿ ಜಿಲ್ಲೆಯ ಮಾಜಿ ಸೈನಿಕರ ಸಂಘ,