ಕಾಯ್ದಿರಿಸಿದ ಜಾಗದಲ್ಲಿ ನಿವೇಶನ ನೀಡುವ ಭರವಸೆ ಅಪ್ಪಚ್ಚು ರಂಜನ್

ಕೂಡಿಗೆ, ಅ. ೨೩: ಕೂಡಿಗೆ ಮತ್ತು ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಈಗಾಗಲೇ ಕಾಯ್ದಿರಿಸಿದ ಜಾಗದಲ್ಲಿ ನಿವೇಶನ ರಹಿತರಿಗೆ ಕಂದಾಯ ಇಲಾಖೆ ನಿಯಮನುಸಾರವಾಗಿ ಅರ್ಹ ಫಲಾನುಭವಿಗಳಿಗೆ ವಸತಿ

ಹಬ್ಬಗಳ ಆಚರಣೆ ಬಗ್ಗೆ ಯುವ ಸಮುದಾಯಕ್ಕೆ ತಿಳಿಸುವ ಕೆಲಸವಾಗಬೇಕು

*ಗೋಣಿಕೊಪ್ಪ, ಅ. ೨೩: ವೈವಿಧ್ಯಮಯ ಸಂಸ್ಕöÈತಿಯ ಹಿಂದೂ ರಾಷ್ಟçದಲ್ಲಿ ದೀಪಾವಳಿ ಹಬ್ಬವನ್ನು ವಿವಿಧ ಸಮುದಾಯದವರು ವಿಭಿನ್ನ ರೀತಿಯಲ್ಲಿ ಆಚರಿಸುವ ಮೂಲಕ ನಮ್ಮ ಸಂಸ್ಕöÈತಿ, ಸಂಪ್ರದಾಯವನ್ನು ಎತ್ತಿ ಹಿಡಿಯುತ್ತಾರೆ

ಮುಳ್ಳೂರು ಶಾಲೆಯಲ್ಲಿ ಪರಿಸರ ಸ್ನೇಹಿ ದೀಪಾವಳಿ

ಮುಳ್ಳೂರು, ಅ. ೨೩: ಬೆಳಕಿನ ಹಬ್ಬ ದೀಪಾವಳಿ ಹಬ್ಬವನ್ನು ಪಟಾಕಿ ಹೊಡೆದು ಶಬ್ದಮಾಲಿನ್ಯ ಮತ್ತು ಪರಿಸರ ಮಾಲಿನ್ಯಗೊಳಿಸಿದರೆ ಮಾತ್ರ ದೀಪಾವಳಿ ಹಬ್ಬ ಸಂಭ್ರಮಗೊಳ್ಳುತ್ತದೆ ಎಂಬ ಭ್ರಮೆ ಎಲ್ಲಾರಲ್ಲೂ

ಶಾಂತಳ್ಳಿಯಲ್ಲಿ ಪೌತಿ ಖಾತೆ ಆಂದೋಲನ

ಸೋಮವಾರಪೇಟೆ,ಅ.೨೩: ಶಾಂತಳ್ಳಿ ಹೋಬಳಿ ವ್ಯಾಪ್ತಿಗೆ ಸಂಬAಧಿಸಿದAತೆ ತಾ. ೨೮ರಂದು ಶಾಂತಳ್ಳಿ ಕುಮಾರಲಿಂಗೇಶ್ವರ ಸಮುದಾಯ ಭವನದಲ್ಲಿ ಪೌತಿ ಖಾತೆ ಆಂದೋಲನ ಹಮ್ಮಿಕೊಳ್ಳಲಾಗಿದ್ದು, ಫಲಾನುಭವಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಕಂದಾಯ