ಸಂಜೀವಿನಿ ಮಾಸಿಕ ಸಂತೆ ಮೇಳಮುಳ್ಳೂರು, ಅ. ೨೦: ಕೊಡಗು ಜಿಲ್ಲಾ ಪಂಚಾಯಿತಿ, ಸೋಮವಾರಪೇಟೆ ತಾಲೂಕು ಪಂಚಾಯಿತಿ ಮತ್ತು ಆಲೂರು-ಸಿದ್ದಾಪುರ ಗ್ರಾಮ ಪಂಚಾಯಿತಿ ಸಂಯುಕ್ತ ಆಶ್ರಯದಲ್ಲಿ ಆಲೂರು-ಸಿದ್ದಾಪುರ ಸಾರ್ವಜನಿಕ ಸಮುದಾಯ ಭವನದಲ್ಲಿ ಸ್ವ-ಸಹಾಯ
ಸಿಐಟಿ ಕಾಲೇಜಿನಲ್ಲಿ ‘ಶಿಕ್ಷಣದ ಮೌಲ್ಯ’ ವಿಶೇಷ ಉಪನ್ಯಾಸ ಕಾರ್ಯಕ್ರಮಪೊನ್ನಂಪೇಟೆ, ಅ. ೨೦: ಪೊನ್ನಂಪೇಟೆಯ ಹಳ್ಳಿಗಟ್ಟುವಿನ ಕೂರ್ಗ್ ಇನ್ಸಿ÷್ಟಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನಲ್ಲಿ ‘ಶಿಕ್ಷಣದ ಮೌಲ್ಯ’ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ ವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮಕ್ಕೆ
ವಿದ್ಯಾರ್ಥಿಗಳ ಸಾಂಸ್ಕöÈತಿಕ ಕಾರ್ಯಕ್ರಮದೊಂದಿಗೆ ಈದ್ ಮಿಲಾದ್ ಆಚರಣೆಮಡಿಕೇರಿ, ಅ. ೨೦: ಮಡಿಕೇರಿಯ ತ್ಯಾಗರಾಜ ನಗರದ ದಾರುಲ್ ಹುದಾ ಅರಬ್ಬಿ ಮದ್ರಸದಲ್ಲಿ ವಿದ್ಯಾರ್ಥಿಗಳ ವೈವಿಧ್ಯಮಯ ಸಾಂಸ್ಕöÈತಿಕ ಕಾರ್ಯಕ್ರಮಗಳೊಂದಿಗೆ ಈದ್ ಮಿಲಾದ್ ಹಬ್ಬವನ್ನು ಸಂಭ್ರಮದಿAದ ಆಚರಿಸಲಾಯಿತು. ಬದ್ರಿಯಾ ಮಸೀದಿ
ಚಂಗ್ರಾAದಿ ಪ್ರಯುಕ್ತ ‘ನಮ್ಮ ದೇಶ ನಮ್ಮ ಸಂಸ್ಕೃತಿ’ ಕಾರ್ಯಕ್ರಮ*ಗೋಣಿಕೊಪ್ಪ, ಅ. ೨೦: ಶ್ರೀಮಂಗಲ ತಾವಳಗೇರಿ ಮೂಂದ್‌ನಾಡ್ ಕೊಡವ ಸಮಾಜದಲ್ಲಿ ಪೊನ್ನಂಪೇಟೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘವು ಚಂಗ್ರಾAದಿ ಪ್ರಯುಕ್ತ ಆಯೋಜಿಸಿದ್ದ ‘ನಮ್ಮ ದೇಶ ನಮ್ಮ ಸಂಸ್ಕೃತಿ’
ಶಾಲಾ ಕೊಠಡಿ ಉದ್ಘಾಟನೆಗುಡ್ಡೆಹೊಸೂರು, ಅ. ೨೦: ಇಲ್ಲಿಗೆ ಸಮೀಪದ ಬಸವನಹಳ್ಳಿಯ ಸರಕಾರಿ ಪ್ರೌಢಶಾಲೆಯಲ್ಲಿ ರೂ. ೧೫ ಲಕ್ಷ ವೆಚ್ಚದಲ್ಲಿ ನಿರ್ಮಿಸಿರುವ ಕೊಠಡಿಯನ್ನು ಶಾಸಕ ಅಪ್ಪಚ್ಚು ರಂಜನ್ ಉದ್ಘಾಟಿಸಿದರು. ಈ ಸಂದರ್ಭ ಶಾಲಾ