ಕಾಡಾನೆಗಳ ಆಶ್ರಯಕ್ಕೆ ಮನುಷ್ಯನ ಪ್ರವೇಶ

ಕಣಿವೆ, ಜ. ೧೨ : ಕಾಡಾನೆಗಳು ನಿಶ್ಚಿಂತೆಯಿAದ ಅತ್ತಿಂದಿತ್ತ - ಇತ್ತಿಂದತ್ತ ಅಡ್ಡಾಡುತ್ತಾ ಜೀವಿಸುತ್ತಿದ್ದ ಜಾಗಕ್ಕೆ ಮನುಷ್ಯ ಪ್ರವೇಶ ಮಾಡಿದ್ದಾನೆಯೇ ಹೊರತು, ಮನುಷ್ಯರಿದ್ದ ಜಾಗಕ್ಕೆ ಕಾಡಾನೆಗಳು ಬಂದಿಲ್ಲ.

ಎನ್ಎಂಎAಎಸ್ ಪರೀಕ್ಷೆಗೆ ಅರ್ಜಿ ಆಹ್ವಾನ

ಮಡಿಕೇರಿ, ಜ. ೧೨: ಕೊಡಗು ಜಿಲ್ಲೆಯಲ್ಲಿ ಪ್ರಸಕ್ತ ೨೦೨೧-೨೨ನೇ ಸಾಲಿನಲ್ಲಿ ೮ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಸರ್ಕಾರಿ, ಅನುದಾನಿತ ಹಾಗೂ ಸ್ಥಳೀಯ ಸಂಸ್ಥೆಗಳ ಶಾಲೆಗಳ ವಿದ್ಯಾರ್ಥಿಗಳಿಗೆ ಎನ್‌ಎಂಎAಎಸ್

ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ

ಮಡಿಕೇರಿ, ಜ. ೧೨: ವಿಶೇಷಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ೨೦೨೧-೨೨ನೇ ಸಾಲಿಗೆ ವಿವಿಧ ಯೋಜನೆಗಳ ಸೌಲಭ್ಯಗಳನ್ನು ಅರ್ಹ ವಿಶೇಷಚೇತನರು ಪಡೆದುಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ

೧೦ ಸಿಬ್ಬಂದಿಗಳಿಗೆ ಕೊರೊನಾ ಪಾಸಿಟಿವ್ ವಸತಿ ಗೃಹ ಸೀಲ್ಡೌನ್

ಸೋಮವಾರಪೇಟೆ, ಜ.೧೨: ಶಾಂತಳ್ಳಿ ಹೋಬಳಿ ವ್ಯಾಪ್ತಿಯ ಬೆಟ್ಟದಳ್ಳಿ ಗ್ರಾ.ಪಂ.ನ ಕುಮಾರಳ್ಳಿ ಗ್ರಾಮದಲ್ಲಿರುವ ಆಯತನ ರೆಸಾರ್ಟ್ನಲ್ಲಿ ಕೆಲಸ ಮಾಡುವ ೧೦ ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದ್ದು, ನೌಕರರ ವಸತಿಗೃಹವನ್ನು