ಆಯುರ್ವೇದ ದಿನಾಚರಣೆ ಅಂಗವಾಗಿ ಬೃಹತ್ ಆರೋಗ್ಯ ಶಿಬಿರ

ಮಡಿಕೇರಿ, ಅ. ೧೯: ನೀಮಾ ಕೊಡಗು ವತಿಯಿಂದ ೭ನೇ ರಾಷ್ಟಿçÃಯ ಆಯುರ್ವೇದ ದಿನಾಚರಣೆ ಅಂಗವಾಗಿ ತಾ.೨೩ರಂದು ಮಡಿಕೇರಿಯ ಕೆಳಗಿನ ಗೌಡ ಸಮಾಜದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

ಕ್ರೆöÊಸ್ತ ಅಭಿವೃದ್ಧಿ ಸಮಿತಿಯ ಅನುದಾನ ಬಳಸಿಕೊಳ್ಳಿ

ಮಡಿಕೇರಿ, ಅ. ೧೯: ಜಿಲ್ಲೆಯಲ್ಲಿ ಚರ್ಚ್ ನವೀಕರಣ, ಸ್ಮಶಾನ ಅಭಿವೃದ್ಧಿ, ಸಮುದಾಯ ಭವನ ನಿರ್ಮಾಣಕ್ಕೆ ಅನುದಾನವನ್ನು ಈಗಾಗಲೇ ನೀಡಲಾಗಿದ್ದು, ಅಗತ್ಯ ಉಳ್ಳವರು ಪ್ರಯೋಜನ ಪಡೆದುಕೊಳ್ಳಬಹುದು ಎಂದು ರಾಜ್ಯ

ಕಾಂಗ್ರೆಸ್ ಅಧ್ಯಕ್ಷರಾಗಿ ಖರ್ಗೆ

ನವದೆಹಲಿ, ಅ. ೧೯: ಕಾಂಗ್ರೆಸ್ ಪಕ್ಷದಲ್ಲಿ ಯಾರೂ ದೊಡ್ಡವರು ಅಥವಾ ಚಿಕ್ಕವರು ಎಂಬುದಿಲ್ಲ. ಪಕ್ಷ ಸಂಘಟನೆಯನ್ನು ಬಲಪಡಿಸಲು ಕಾಂಗ್ರೆಸ್‌ನ ನಿಜವಾದ ಸೈನಿಕನಂತೆ ಕೆಲಸ ಮಾಡುತ್ತೇನೆ ಎಂದು ಕಾಂಗ್ರೆಸ್

ಗೌಡ ಸಮುದಾಯದವರಿಂದ ತಲಕಾವೇರಿವರೆಗೆ ಸ್ವಚ್ಛತಾ ಕಾರ್ಯ

ಮಡಿಕೇರಿ, ಅ. ೧೯: ಕೊಡಗು ಗೌಡ ಸಮಾಜಗಳ ಒಕ್ಕೂಟದ ವತಿಯಿಂದ ಕುಶಾಲನಗರದಿಂದ ಪುಣ್ಯಕ್ಷೇತ್ರ ತಲಕಾವೇರಿವರೆಗೆ ಸ್ವಚ್ಛತಾ ಕಾರ್ಯ ಹಮ್ಮಿಕೊಳ್ಳಲಾಗಿತ್ತು. ತೀರ್ಥೋದ್ಭವದ ಬಳಿಕ ರಸ್ತೆಯ ಇಕ್ಕೆಲಗಳಲ್ಲಿ ಸಾರ್ವಜನಿಕರು ಹಾಗೂ