ಕಾಡಾನೆ ದಾಳಿಯಿಂದ ನಲುಗಿದ ರೈತರು ಮುಳ್ಳೂರು, ಅ. ೧೯: ಶನಿವಾರಸಂತೆ ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಕಾಡಾನೆ ಹಾವಳಿ ಮಿತಿ ಮೀರಿದ್ದು, ಭತ್ತದ ಗದ್ದೆಗಳ ಮೇಲೆ ದಾಳಿ ನಡೆಸಿ ಫಸಲು ನಾಶಪಡಿಸುತ್ತಿದೆ. ೩ ಕಾಡಾನೆಗಳ
ಅಪ್ಪಶೆಟ್ಟಳ್ಳಿ ಗ್ರಾಮದಲ್ಲಿ ಬೀಡುಬಿಟ್ಟಿರುವ ಕಾಡಾನೆಗಳುಶನಿವಾರಸಂತೆ, ಅ. ೧೯: ಸಮೀಪದ ದುಂಡಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಪ್ಪಶೆಟ್ಟಳ್ಳಿ ಗ್ರಾಮದ ಕಾಫಿ ತೋಟಗಳಲ್ಲಿ ೩ ದಿನಗಳಿಂದ ಬೀಡುಬಿಟ್ಟಿರುವ ಮರಿ ಸೇರಿ ೩ ಕಾಡಾನೆಗಳು ಗ್ರಾಮಸ್ಥರಲ್ಲಿ
ತಲಕಾವೇರಿಯಿಂದ ಪೂಂಪ್ಹಾರ್ ತನಕ ಕಾವೇರಿ ಜಾಗೃತಿ ರಥಯಾತ್ರೆ ಮಡಿಕೇರಿ, ಅ. ೧೯: ಕಾವೇರಿ ನದಿ ಸಂರಕ್ಷಣೆಯ ಕುರಿತು ಅರಿವು ಮತ್ತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ತಲಕಾವೇರಿಯಿಂದ ಪೂಂಪ್‌ಹಾರ್ ತನಕ ೧೨ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ
ಭಾಗಮಂಡಲದಿAದ ತಲಕಾವೇರಿವರೆಗೆ ಶ್ರಮದಾನ ಭಾಗಮಂಡಲ, ಅ. ೧೯: ಭಾಗಮಂಡಲದಿAದ ತಲಕಾವೇರಿಯವರೆಗೆ ಸುಮಾರು ಹತ್ತು ಕಿಲೋ ಮೀಟರ್ ದೂರದ ರಸ್ತೆಯಲ್ಲಿ ಇಂದು ವಿವಿಧ ಸಂಘಟನೆಗಳ ಪ್ರಮುಖರು ಪಾಲ್ಗೊಂಡು ಸ್ವಚ್ಛತಾ ಕಾರ್ಯದಲ್ಲಿ ತೊಡಗಿದ್ದರು. ಸುರಿಯುವ
ಸೋಮವಾರಪೇಟೆ ಪಟ್ಟಣದಲ್ಲಿ ಯುವಕರ ನಡುವೆ ಘರ್ಷಣೆಸೋಮವಾರಪೇಟೆ, ಅ. ೧೯: ಕ್ಷÄಲ್ಲಕ ವಿಚಾರಕ್ಕೆ ಸಂಬAಧಿಸಿದAತೆ ಸೋಮವಾರಪೇಟೆ ಪಟ್ಟಣದಲ್ಲಿ ಯುವಕರ ನಡುವೆ ಘರ್ಷಣೆ ನಡೆದಿದ್ದು, ವಿಭಿನ್ನ ಕೋಮಿನ ಯುವಕರಾಗಿದ್ದರಿಂದ ಪೊಲೀಸ್ ಇಲಾಖೆ ಪರಿಸ್ಥಿತಿಯ ಅವಲೋಕನ ನಡೆಸುತ್ತಿದೆ.