ಕಾವೇರಿ ನದಿ ಉತ್ಸವ ಪೂರ್ವಭಾವಿ ಸಭೆ

ಕುಶಾಲನಗರ, ಅ. ೧೯ : ಮೊದಲ ಬಾರಿಗೆ ಸರಕಾರದಿಂದ ಆಯೋಜಿಸಲಾಗುತ್ತಿರುವ ಕಾವೇರಿ ನದಿ ಉತ್ಸವವನ್ನು ಯಶಸ್ವಿಗೊಳಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಶಾಸಕ ಎಂ.ಪಿ. ಅಪ್ಪಚ್ಚುರಂಜನ್ ಹೇಳಿದರು.

ಸೈನಿಕ ಶಾಲೆಯಲ್ಲಿ ಸಂಸ್ಥಾಪನಾ ದಿನಾಚರಣೆ

ಕೂಡಿಗೆ, ಅ. ೧೯: ಕೂಡಿಗೆ ಸೈನಿಕ ಶಾಲೆಯಲ್ಲಿ ೧೬ನೇ ಶಾಲಾ ಸಂಸ್ಥಾಪನಾ ದಿನ ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎ. ಅಯ್ಯಪ್ಪ