ಗೌರಮ್ಮ ದತ್ತಿನಿಧಿ ಪ್ರಶಸ್ತಿ ಪ್ರದಾನ ಸಮಾರಂಭಮಡಿಕೇರಿ, ಅ. ೧೮: ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಇವುಗಳ ಸಂಯುಕ್ತ ಆಶ್ರಯದಲ್ಲಿ ಗೌರಮ್ಮ ದತ್ತಿನಿಧಿ ಪ್ರಶಸ್ತಿ
ವೀರಾಜಪೇಟೆಯಿಂದ ತಲಕಾವೇರಿಗೆ ಪಾದಯಾತ್ರೆ ಮಾಡಿದ ಯುವಕರು ಶ್ರೀಮಂಗಲ, ಅ. ೧೮: ಕಾವೇರಿ ತೀರ್ಥೋದ್ಭವ ಹಿನ್ನೆಲೆ ವೀರಾಜಪೇಟೆಯಿಂದ ತಲಕಾವೇರಿವರೆಗೆ ಸುಮಾರು ೫೮ ಕೀ.ಮಿ. ಯುವಕರು ಪಾದಯಾತ್ರೆ ಮಾಡಿದರು. ಕಾವೇರಿ ಮಾತೆಯ ಭಕ್ತಾದಿಗಳಾಗಿರುವ ಮುರುವಂಡ ಸವನ್ ಸೋಮಣ್ಣ, ಚೆಟ್ಟಿಮಾಡ
ಕರಾಟೆಯಲ್ಲಿ ಚಿನ್ನದ ಪದಕಮಡಿಕೇರಿ, ಅ. ೧೮: ಬೆಂಗಳೂರಿನ ಅಖಿಲ ಕರ್ನಾಟಕ ಸ್ಪೋರ್ಟ್ಸ್ ಅಂಡ್ ಆರ್ಟ್ ಅಕಾಡೆಮಿಯ ವತಿಯಿಂದ ತಾ. ೧೫ ಮತ್ತು ೧೬ ರಂದು ಬೆಂಗಳೂರಿನಲ್ಲಿ ನಡೆದ ಪ್ರಥಮ ರಾಷ್ಟಿçÃಯ
ಬೀಟೆ ಮರದ ನಾಟಗಳ ಸಾಗಾಟ ಆರೋಪಿ ಬಂಧನ ಗೋಣಿಕೊಪ್ಪಲು. ಅ. ೧೮: ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಹೈಸೊಡ್ಲೂರು ಗ್ರಾಮದಲ್ಲಿ ಅಕ್ರಮವಾಗಿ ಬೀಟೆ ಮರವನ್ನು ಕಡಿದು ನಾಟಗಳನ್ನು ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಚಾಲಕ ಸಮೀರ್
ವ್ಯವಸ್ಥಿತವಾಗಿ ಕಾವೇರಿ ನದಿ ಉತ್ಸವ ಆಯೋಜನೆಗೆ ಸೂಚನೆ ಕುಶಾಲನಗರ, ಅ. ೧೮: ತಾ. ೨೧ ರಂದು ನಡೆಯಲಿರುವ ಕಾವೇರಿ ನದಿ ಉತ್ಸವ ಕಾರ್ಯಕ್ರಮಕ್ಕೆ ಜಿಲ್ಲೆಯ ಎಲ್ಲಾ ಇಲಾಖೆಗಳು ಅಗತ್ಯವಿರುವ ಸಹಕಾರ ನೀಡುವ ಮೂಲಕ ಸಮಾರಂಭವನ್ನು ಯಶಸ್ವಿಗೊಳಿಸುವಂತೆ