ಪಂಚಾಯಿತಿ ಯೋಜನೆಗಳ ಮಾಹಿತಿ ಕಾರ್ಯಾಗಾರ

ನಾಪೋಕ್ಲು, ಅ. ೧೬: ಇಲ್ಲಿಗೆ ಸಮೀಪದ ಬಲ್ಲಮಾವಟಿ ಗ್ರಾಮ ಪಂಚಾಯಿತಿ ವತಿಯಿಂದ ಗ್ರಾ.ಪಂ. ವ್ಯಾಪ್ತಿಗೆ ಒಳಪಡುವ ಎಲ್ಲ ಸಂಘ-ಸAಸ್ಥೆಗಳ ಸದಸ್ಯರಿಗೆ ಮತ್ತು ಗ್ರಾಮಸ್ಥರಿಗೆ ಪಂಚಾಯಿತಿಯ ಯೋಜನೆಗಳ ಹಾಗೂ

vಗಾಂಧೀಜಿ ನಡೆ ನುಡಿ ಆದರ್ಶಗಳು ಪ್ರತಿಯೊಬ್ಬರಿಗೂ ಮಾದರಿ ಕೆಬಿ ಪ್ರಸಾದ್

ಮಡಿಕೇರಿ, ಅ. ೧೬: ಮಹಾತ್ಮ ಗಾಂಧೀಜಿ ಅವರ ನಡೆ-ನುಡಿಗಳು ಎಲ್ಲರಿಗೂ ಆದರ್ಶವಾಗಿದ್ದು, ಪ್ರತಿಯೊಬ್ಬರೂ ಗಾಂಧೀಜಿಯವರ ಆದರ್ಶಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವಂತಾಗಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ