ನ ೧೨ ರಂದು ಲೋಕ ಅದಾಲತ್ವೀರಾಜಪೇಟೆ, ಅ. ೧೬: ನವೆಂಬರ್ ೧೨ ರಂದು ನಡೆಯಲಿರುವ ರಾಷ್ಟಿçÃಯ ಮೆಗಾ ಲೋಕ ಅದಾಲತ್‌ನ ಪೂರ್ವಭಾವಿ ಸಭೆಯು ಹಿರಿಯ ನ್ಯಾಯಾಧೀಶ ಎಂ.ಜಿ. ಲೋಕೇಶ್ ಅವರ ಅಧ್ಯಕ್ಷತೆಯಲ್ಲಿ ನ್ಯಾಯಾಲಯದ
ಆರೋಗ್ಯ ಅರಿವು ಶಿಬಿರಸುಂಟಿಕೊಪ್ಪ, ಅ. ೧೬: ವಿಶ್ವ ಮಾನವ ಆರೋಗ್ಯ ದಿನಾಚರಣೆಯ ಅಂಗವಾಗಿ ಇಲ್ಲಿನ ವಿಶೇಷ ಶಿಕ್ಷಣ ಮತ್ತು ಪುನರ್ವಸತಿ ಕೇಂದ್ರದಲ್ಲಿ ಆರೋಗ್ಯ ಅರಿವು ಶಿಬಿರ ಆಯೋಜಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸ್ವಸ್ಥ
ಆತ್ಮವಿಶ್ವಾಸವಿದ್ದರೆ ಕಲಿಕೆ ಸರಳ ಸುಭಾಷಿಣಿ *ಗೋಣಿಕೊಪ್ಪ, ಅ. ೧೬: ಗೋಣಿಕೊಪ್ಪ ರೋಟರಿ ಸಂಸ್ಥೆ ಮೈಸೂರಿನ ಪ್ರಗತಿ ಮತ್ತು ಪ್ರಥಮ್ ಸಂಸ್ಥೆ ಸಹಯೋಗದೊಂದಿಗೆ ಇಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇಂಗ್ಲೀಷ್ ಮೇಳ ನಡೆಸಲಾಯಿತು. ಸರ್ಕಾರಿ
ಕಸ ಸಂಗ್ರಹಣೆ ವಾಹನಕ್ಕೆ ಚಾಲನೆ ಚೆಯ್ಯಂಡಾಣೆ, ಅ. ೧೬: ಸ್ಥಳೀಯ ನರಿಯಂದಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚೆಯ್ಯಂಡಾಣೆ, ಕರಡ, ಕಡಂಗದಲ್ಲಿ ಕಸ ವಿಲೇವಾರಿ ಸಮಸ್ಯೆ ಉಂಟಾಗಿತ್ತು. ಇದನ್ನು ಮನಗಂಡ ಗ್ರಾಮ ಪಂಚಾಯಿತಿ, ಸಂಜೀವಿನಿ
ಚಂಗ್ರಾAದಿ ಪತ್ತಾಲೋದಿ ಕಾರ್ಯಕ್ರಮಗೋಣಿಕೊಪ್ಪ ವರದಿ, ಅ. ೧೬: ತಾವಳಗೇರಿ ಮೂಂದ್‌ನಾಡ್ ಕೊಡವ ಸಮಾಜದಲ್ಲಿ ಟಿ. ಶೆಟ್ಟಿಗೇರಿ ಗೌರಿ-ಗಣೇಶ ಸೇವಾ ಸಮಿತಿ, ಸಂಭ್ರಮ ಪೊಮ್ಮಕ್ಕಡ ಕ್ರೀಡೆ, ಸಾಂಸ್ಕೃತಿಕ ಸಂಸ್ಥೆ, ಕೊಡವ ತಕ್ಕ