ಆರ್ಥಿಕ ನೆರವು ನೀಡುವಂತೆ ಮನವಿ

ಸುಂಟಿಕೊಪ್ಪ, ಅ. ೧೩: ಕಳೆದ ಒಂದು ವರ್ಷದಿಂದ ಗ್ಯಾಂಗ್ರಿನ್ ಕಾಯಿಲೆಯಿಂದ ಬಳಲುತ್ತಿರುವ ತಾಯಿ. ತಾಯಿಗಾಗಿ ತನ್ನ ಶಾಲಾ ಶಿಕ್ಷಣವನ್ನು ಅರ್ಧಕ್ಕೆ ನಿಲ್ಲಿಸಿ ತಾಯಿಯ ಆರೋಗ್ಯಕ್ಕಾಗಿ ದುಡಿಯುತ್ತಿರುವ ಮಕ್ಕಳು

ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದ ಪದಾಧಿಕಾರಿಗಳಿಗೆ ತರಬೇತಿ ಕಾರ್ಯಾಗಾರ

ಮುಳ್ಳೂರು, ಅ. ೧೩: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶನಿವಾರಸಂತೆ ವಲಯದ ಪದಾಧಿ ಕಾರಿಗಳ ತರಬೇತಿ ಕಾರ್ಯಾಗಾರ ವನ್ನು ಸಮೀಪದ ಶನಿವಾರಸಂತೆ ನಂದೀಶ್ವರ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿತ್ತು. ಕಾರ್ಯಾಗಾರದಲ್ಲಿ ಧರ್ಮಸ್ಥಳ

ಗಾಂಜಾ ಮಾರಾಟ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಬಂಧನ

ವೀರಾಜಪೇಟೆ, ಅ. ೧೩: ನಗರದಲ್ಲಿ ಕಳೆದ ತಿಂಗಳು ಭಾರಿ ಪ್ರಮಾಣದಲ್ಲಿ ಗಾಂಜಾ ಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬAಧಿಸಿದAತೆ ಮತ್ತೋರ್ವ ಪ್ರಮುಖ ಆರೋಪಿ ಯನ್ನು ಪೊಲೀಸರು ಬಂಧಿಸಿದ್ದಾರೆ. ಬಿಟ್ಟಂಗಾಲ ಗ್ರಾಮ ಪಂಚಾಯಿತಿ