ರಸ್ತೆ ಅಭಿವೃದ್ಧಿ ಕೆಲಸಕ್ಕೆ ಭೂಮಿಪೂಜೆ

ಮಡಿಕೇರಿ, ಅ. ೧೦: ರಾಜ್ಯಸಭಾ ಸದಸ್ಯರ ಸ್ಥಳೀಯ ಪ್ರದೇಶಾಭಿವೃದ್ಧಿ ವಿಭಾಗದ ನಿಧಿಯಿಂದ ಸಂಸದ ಡಾ.ಸುಬ್ರಮಣ್ಯನ್ ಸ್ವಾಮಿ ಅವರು ಕೊಡಗು ಜಿಲ್ಲೆಯ ಕುಗ್ರಾಮಗಳ ಐನ್‌ಮನೆ ಹಾಗೂ ರಸ್ತೆಗಳ ಅಭಿವೃದ್ಧಿಗೆ